ನೇಹಾ ಕೊಲೆ ಪ್ರಕರಣ | ಮತಾಂತರ ಆಯಾಮದಿಂದಲೇ ತನಿಖೆಯಾಗಬೇಕು: ಪ್ರಲ್ಹಾದ್‌ ಜೋಶಿ ಆಗ್ರಹ

Date:

“ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕೊಲೆಯಾಗಿರುವ ನೇಹಾ ಹಿರೇಮಠ ಅವರನ್ನು ಮತಾಂತರ ಮಾಡಲು ಕೊಲೆ ಆರೋಪಿ ಫಯಾಜ್ ಯತ್ನಿಸಿದ್ದ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, “ಮತಾಂತರ ಆಯಾಮದಿಂದಲೇ ತನಿಖೆಯಾಗಬೇಕು. ನೇಹಾ ಅವರನ್ನು ಮತಾಂತರ‌ ಮಾಡಲು ಫಯಾಜ್ ಯತ್ನಿಸಿದ್ದ. ಈ ಬಗ್ಗೆ ನೇಹಾ ತಂದೆ ನಿರಂಜನ ಹಿರೇಮಠ ಕೂಡ ಆರೋಪ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ನೇಹಾ ತಂದೆ ನಿರಂಜನ ಅವರು ನೀವೇ ನ್ಯಾಯ ಕೊಡಿಸಬೇಕು ಅಂದಿದ್ದರು. ಹೀಗಾಗಿ ನಾವು ಸಂವೇದಾನಶೀಲದಿಂದ ಹೋರಾಟ ಮಾಡಿದೆವು. ಕಾಂಗ್ರೆಸ್ ಪಕ್ಷದವರು ಅಸಭ್ಯ, ಅಸಡ್ಡೆಯಿಂದ ಮಾತನಾಡಿದರು” ಎಂದು ಹೇಳಿದರು.

“ಕಾಂಗ್ರೆಸ್ ಪಕ್ಷದ್ದು ದ್ವಂದ್ವ ನಿಲುವು ಅನ್ನೋದಕ್ಕೆ ನೇಹಾ ಹಿರೇಮಠ ಪ್ರಕರಣವೂ ಒಂದು. ಜನರ ಜೀವದ ಜೊತೆ ಚೆಲ್ಲಾಟ ಆಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳೋದು ಇವರ ಡಬಲ್ ಸ್ಟ್ಯಾಂಡರ್ಡ್” ಎಂದು ಕಿಡಿಕಾರಿದರು.

“ಕರ್ನಾಟಕದಲ್ಲಿ ಮುಸ್ಲಿಮರಿಗೆ ಯಾಕೆ ಧರ್ಮಾಧಾರಿತ ಮೀಸಲಾತಿ ಕೊಟ್ಟಿದೀರಿ? ಕರ್ನಾಟಕದಲ್ಲಿ ಹಿಂದುಳಿದ ದಲಿತರ, ಮೀಸಲಾತಿಯನ್ನು ಮುಸ್ಲಿಮರಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ನೀವು ವಸೂಲಿಗೆ ಬರುತ್ತೀರಿ” ಎಂದು ರಣದೀಪ್ ಸುರ್ಜೆವಾಲಾ ವಿರುದ್ಧ ಜೋಶಿ ಹರಿಹಾಯ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...