ನೇಹಾ ಕೊಲೆ | ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡರು: ಸಿದ್ದರಾಮಯ್ಯ ಪ್ರಶ್ನೆ

Date:

ನೇಹಾ ಕೊಲೆ ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿಗೆ ವಹಿಸಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ. ಆದರೆ ಅಮಿತ್ ಶಾ ಅವರು ನೇಹಾ ಕೊಲೆ ಲವ್ ಜಿಹಾದ್ ಎನ್ನುವ ಮೂಲಕ ರಾಜಕೀಯ ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, “ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ? ಅಧಿಕಾರ ಉಳಿಸಿಕೊಳ್ಳಲು, ಬಿಜೆಪಿ ಮಾಡಬಾರದ್ದನ್ನು ಮಾಡುತ್ತಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ, ಐಕ್ಯತೆ, ಸಮಾನತೆಯಲ್ಲಿ ನಂಬಿಕೆ ಇಲ್ಲ . ಅಮಾಯಕರ ಕಣ್ಣೀರು, ಅವರಿಗೆ ಕಿರುಕುಳ ಕೊಟ್ಟು ಸಮಾಜ ಒಡೆಯುವುದು ಬಿಜೆಪಿಗೆ ರೂಢಿಯಾಗಿದೆ” ಎಂದರು.

ಪ್ರಜ್ವಲ್ ರೇವಣ್ಣಗೆ ಕೇಂದ್ರ ರಕ್ಷಣೆ

ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ. ಯಾರಾದರೂ ಅಂತಾರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಸಿದ್ದರಾಮಯ್ಯ ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...