ಯುಎಪಿಎ ಪ್ರಕರಣ | ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ, ಮುಖ್ಯ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಸಹಿತ ಇಬ್ಬರ ಬಂಧನ

Date:

ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನ್ಯೂಸ್‌ ಕ್ಲಿಕ್’ಆನ್‌ಲೈನ್‌ ಪೋರ್ಟಲ್ ಸಂಸ್ಥೆಯ ವಿರುದ್ಧ ದಾಖಲಿಸಿಕೊಳ್ಳಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು, ಸಂಜೆಯ ವೇಳೆಗೆ ಸಂಸ್ಥಾಪಕ ಮತ್ತು ಮುಖ್ಯ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ಬಂಧಿಸಿದ್ದಾರೆ.

- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳ ಅಡಿಯಲ್ಲಿ ಬಂಧಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಚೀನಾ ಪರ ಪ್ರಚಾರಕ್ಕಾಗಿ ನ್ಯೂಸ್ ಪೋರ್ಟಲ್ ಹಣವನ್ನು ಪಡೆದಿರುವ ಆರೋಪದ ಮೇಲೆ ಇಂದು ನ್ಯೂಸ್‌ಕ್ಲಿಕ್ ಕಚೇರಿಯನ್ನು ದೆಹಲಿ ಪೊಲೀಸರು ಜಪ್ತಿ ಮಾಡಿದ್ದರು. ಅಲ್ಲದೇ, ಇದೇ ಪ್ರಕರಣದಲ್ಲಿ ಪತ್ರಕರ್ತ ಅಮಿತ್ ಚಕ್ರವರ್ತಿಯನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“37 ಪುರುಷ ಶಂಕಿತರನ್ನು ಠಾಣೆಗೆ ಕರೆಸಿ, ಪ್ರಶ್ನಿಸಲಾಗಿದೆ. 9 ಮಹಿಳಾ ಶಂಕಿತರನ್ನು ಅವರ ಆಯಾ ಸ್ಥಳಗಳಲ್ಲಿ ಪ್ರಶ್ನಿಸಲಾಗಿದೆ” ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

news clik editor

ಇದನ್ನು ಓದಿದ್ದೀರಾ? ಶೋಧ ಕಾರ್ಯಾಚರಣೆಯ ಬಳಿಕ ‘ನ್ಯೂಸ್ ಕ್ಲಿಕ್’ ಕಚೇರಿಯನ್ನು ಜಪ್ತಿ ಮಾಡಿದ ದೆಹಲಿ ಪೊಲೀಸರು

ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣವನ್ನು ಆಗಸ್ಟ್ 17ರಂದು ದಿಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಹೀಗಾಗಿ, ಇಂದು ಬೆಳಗ್ಗೆ ನ್ಯೂಸ್‌ಕ್ಲಿಕ್ ಮತ್ತು ಅದರ ಪತ್ರಕರ್ತರಿಗೆ ಸಂಬಂಧಿಸಿದ 30 ಸ್ಥಳಗಳಲ್ಲಿ ಏಕಕಾಲಕಕ್ಕೆ ದಾಳಿ ನಡೆಸಿ, ಶೋಧ ನಡೆಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...