ಈ ಬಾರಿ ‘ಮೋದಿ ಅಲೆ ಇಲ್ಲ’: ಬಿಜೆಪಿ ಅಭ್ಯರ್ಥಿ

Date:

ಲೋಕಸಭಾ ಚುನಾವಣೆ 2024ರಲ್ಲಿ ‘ಮೋದಿ ಅಲೆ ಇಲ್ಲ’. ಮೋದಿ ಹೆಸರಿನಲ್ಲಿ ಚುನಾವಣೆ ಗೆಲ್ಲುವುದು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶದ ಅಮರಾವತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ಹೇಳಿದ್ದಾರೆ.

- Advertisement -

“ನಾವು ಈ ಚುನಾವಣೆಯನ್ನು ಗ್ರಾಮ ಪಂಚಾಯತಿ ಚುನಾವಣೆಯಂತೆ ಎದುರಿಸಬೇಕಾಗುತ್ತದೆ. ಮಧ್ಯಾಹ್ನದ ವೇಳೆಗೆ ಎಲ್ಲ ಮತದಾರರನ್ನು ಬೂತ್‌ಗೆ ಕರೆತಂದು ಮತ ಹಾಕುವಂತೆ ಹೇಳಬೇಕಿದೆ. ಮೋದಿ ಅಲೆ ಇದೆ ಎಂಬ ಭ್ರಮೆಯಲ್ಲಿ ಚುನಾವಣೆ ಎದುರಿಸಲಾಗದು” ಎಂದು ರಾಣಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಕಳೆದ ಚುನಾವಣೆಯಲ್ಲಿ ಮೋದಿ ಅಲೆಯ ನಡುವೆಯೂ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೆ” ಎಂದು ಅವರು ಹೇಳಿಕೊಂಡಿದ್ದಾರೆ. ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದು, ಕೇಸರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಲೋಕಸಭಾ ಚುನಾವಣೆಯು 7 ಹಂತಗಳಲ್ಲಿ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆ ಆರಂಭವಾಗಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...