ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಯಾರಲ್ಲೂ ಅಸಮಾಧಾನವಿಲ್ಲ: ಡಿ ಕೆ ಶಿವಕುಮಾರ್

Date:

ಚನ್ನಪಟ್ಟಣ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ವಿಚಾರವಾಗಿ ಪಕ್ಷದ ಯಾವುದೇ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಯಾರಲ್ಲೂ ಅಸಮಾಧಾನವಿಲ್ಲ. ಕೆಲವರು ಡಿ ಕೆ ಸುರೇಶ್ ಸ್ಪರ್ಧಿಸಬೇಕು ಎಂದು ಆಸೆ ಪಟ್ಟಿದ್ದರು. ಆದರೆ ಈಗ ಅಸಮಾಧಾನವಿಲ್ಲ. ಸುರೇಶ್ ಅವರೇ ಜವಾಬ್ದಾರಿ ವಹಿಸಿದ್ದು, ಅವರೇ ಅಭ್ಯರ್ಥಿಯನ್ನು ಮೊದಲು ಭೇಟಿ ಮಾಡಿದ್ದಾರೆ. ಪಕ್ಷದ ಹಿತದಿಂದ ನಾವು ಈ ತೀರ್ಮಾನ ಮಾಡಿದ್ದೇವೆ” ಎಂದು ತಿಳಿಸಿದರು.

“ನಾನು ಹಾಗೂ ಮುಖ್ಯಮಂತ್ರಿಗಳು ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸುತ್ತೇವೆ. ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ಇನ್ನು ಮಾಹಿತಿ ಬಂದಿಲ್ಲ. ಮಾಹಿತಿ ಬಂದ ತಕ್ಷಣ ನಾವು ಪ್ರಕಟಿಸುತ್ತೇವೆ. ಆಂತರಿಕ ಸಮೀಕ್ಷೆ ನಡೆಯುತ್ತಿದೆ. ಕೆಲವರ ಅಭಿಪ್ರಾಯ ಪಡೆಯಲಾಗುತ್ತಿದೆ. ರಾಜಕೀಯವಾಗಿ ನಮಗೆ ಲಾಭವಾಗುವ ಅಂಶಗಳನ್ನು ನೋಡುತ್ತಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...