ಹನಿ ಟ್ರ್ಯಾಪ್ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

- Advertisement -

ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಹಾಗೂ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಸಂದರ್ಭದಲ್ಲಿ ಸಿಎಂ ಮೇಲಿನಂತೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಯಾಂಕಿ ಕೆರೆಯಲ್ಲಿ ಸರ್ಕಾರಿ ಪ್ರಾಯೋಜಿತ ಮೌಢ್ಯಾರತಿ, ಯಾರಿಗಾಗಿ?

ಪ್ರಕರಣದಲ್ಲಿ ಯಾರೇ ಆಗಿದ್ದರೂ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ. ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದರು.

ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...