ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

Date:

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, “ಯಾವ ಉಚ್ಛಾಟನೆಗೂ ಹೆದರಲ್ಲ. ಚುನಾವಣೆಯಲ್ಲಿ ಗೆದ್ದು, ಮತ್ತೆ ಬಿಜೆಪಿ ಸೇರುತ್ತೇನೆ” ಎಂದಿದ್ದಾರೆ.

- Advertisement -

ಈಶ್ವರಪ್ಪ ಅವರನ್ನು ಬಿಜೆಪಿ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, “ಯಡಿಯೂರಪ್ಪ ಮತ್ತು ಅವರ ಮಕ್ಕಳು ಆರಂಭದಿಂದಲೂ ಸುಳ್ಳು ಹೇಳುತ್ತಾ ಬಂದಿದ್ದಾರೆ. ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ನಾನು ಐದು ಬಾರಿ ಬಿಜೆಪಿ ಚಿಹ್ನೆಯಿಂದ ಸ್ಪರ್ಧಿಸಿದ್ದೇನೆ. ಈಗ ರೈತನ ಚಿಹ್ನೆ ಬಂದಿರುವುದು ಸಂತೋಷ ತಂದಿದೆ” ಎಂದಿದ್ದಾರೆ.

ಶಿವಮೊಗ್ಗದಲ್ಲಿ ನನಗೆ ಭಾರೀ ಬೆಂಬಲವಿದೆ. ಕ್ಷೇತ್ರದಲ್ಲಿ ಬಿಜೆಪಿಯಲ್ಲಿರುವ 60% ಮಂದಿ ನನ್ನನ್ನು ಬೆಂಬಲಿಸುತ್ತಾರೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...