ಜೂನ್ 10ರಂದು ಕ್ಷೇತ್ರದ ಜನರಿಗೆ ಕೃತಜ್ಞತಾ ಸಭೆ ಆಯೋಜಿಸಿದ ಸಿಎಂ

Date:

  • ವರುಣಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಮುಂದಾದ ಸಿದ್ದರಾಮಯ್ಯ
  • ವರುಣ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಗ್ರಾಮದಲ್ಲಿ ನಡೆಯಲಿರುವ ಕಾರ್ಯಕ್ರಮ

ಶಾಸಕತ್ವದ ಜೊತೆಗೆ ಎರಡನೇ ಬಾರಿಗೆ ಮುಖ್ಯಮಂತ್ರಿ ಗದ್ದುಗೆಗೇರಿಸುವಲ್ಲಿ ಮಹತ್ವದ ಪಾತ್ರ ನಿಭಾಯಿಸಿದ ವರುಣಾ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಕಾರ್ಯಕ್ರಮವೊಂದನ್ನು ಸಿಎಂ ಸಿದ್ದರಾಮಯ್ಯ ಆಯೋಜಿಸಿದ್ದಾರೆ.

ಜೂನ್ 10ರಂದು ನಡೆಯಲಿರುವ ಈ ಕಾರ್ಯಕ್ರಮ ವರುಣ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ.

ಮತ್ತೊಂದು ಕಡೆ ಮುಖ್ಯಮಂತ್ರಿಯಾಗಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಸಿದ್ದರಾಮಯ್ಯನವರನ್ನು ಸ್ವಾಗತಿಸಿಲು ಮೈಸೂರು ಜಿಲ್ಲಾ ಕಾಂಗ್ರೆಸ್ ಸಿದ್ದತೆ ನಡೆಸಿದೆ.

ಈ ಹಿನ್ನಲೆ ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು ಕಾರ್ಯಕ್ರಮ ಆಯೋಜನೆ ಪೂರ್ವಭಾವಿ ಚರ್ಚೆ ನಡೆಸಿದರು. 50 ಸಾವಿರ ಜನರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ವಿವಿಧ ಕಲಾ ತಂಡಗಳನ್ನು ಮೂಲಕ ಸ್ವಾಗತಿಸಿ ಕರೆತರಲು ತೀರ್ಮಾನಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?:ಗೃಹಲಕ್ಷ್ಮೀ ಯೋಜನೆ | ಫಲಾನುಭವಿಗಳಾಗಲು ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ಬಿ.ಜೆ ವಿಜಯ್ ಕುಮಾರ್, ನಗರಾಧ್ಯಕ್ಷ ಮೂರ್ತಿ, ಕಾಂಗ್ರೆಸ್ ಮುಖಂಡರಾದ ಮರೀಗೌಡ, ಮಂಜುಳಾ ಮಾನಸ ಒಳಗೊಂಡ ಇತರರು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ ವಿವಾದ | ಜನರ ಹಿತದೃಷ್ಟಿಯಿಂದ ಬಿಜೆಪಿ, ಜೆಡಿಎಸ್ ಹೋರಾಡುತ್ತಿಲ್ಲ: ಸಿದ್ದರಾಮಯ್ಯ

ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ ಇತರರ ಮೂಲಭೂತ ಹಕ್ಕುಗಳ ರಕ್ಷಣೆ ಕೂಡ...

ಬೆಂಗಳೂರು ನಗರ | ಹೈಟೆಕ್‌ ಕ್ರೀಡಾಂಗಣ ನಿರ್ಮಾಣ‌, ₹10 ಕೋಟಿ ಅನುದಾನ: ಡಿಕೆ ಶಿವಕುಮಾರ್

ಆನೇಕಲ್ ಪಟ್ಟಣದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಭರವಸೆ ವಕೀಲ ಸಂಘದಿಂದ ಬೇಡಿಕೆ,...

ಕಾವೇರಿ ವಿವಾದ | ಮೇಕೆದಾಟುಗಾಗಿ ಪಾದಯಾತ್ರೆ ಮಾಡಿದವರೇ ರೈತರನ್ನು ಬಂಧಿಸಿದ್ದಾರೆ: ಎಚ್‌ಡಿಕೆ ಕಿಡಿ

ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಂಗಳೂರು...