ತಿರುಮಲ ಟ್ರಸ್ಟಿಯಲ್ಲಿ ಹಿಂದೂಗಳು ಮಾತ್ರ; ವಕ್ಫ್‌ನಲ್ಲಿ ಮುಸ್ಲಿಮೇತರರು ಯಾಕೆ: ಓವೈಸಿ ಪ್ರಶ್ನೆ

Date:

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಹೊಸ ಅಧ್ಯಕ್ಷರು ತಿರುಮಲ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಸಿಬ್ಬಂದಿಗಳಾಗಬಹುದು ಎಂದು ಪ್ರತಿನಿಧಿಸಿದ್ದಾರೆ. ಹಾಗಿದ್ದಾಗ ವಕ್ಫ್‌ ಮಂಡಳಿಯಲ್ಲಿ ಮುಸ್ಲಿಮೇತರರು ಯಾಕೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

- Advertisement -

ಅಕ್ಟೋಬರ್ 31ರಂದು ಬಿ.ಆರ್. ನಾಯ್ಡು ಅವರು ವೆಂಕಟೇಶ್ವರ ದೇವರ ದೇವಾಲಯದಲ್ಲಿ ಎಲ್ಲಾ ಸಿಬ್ಬಂದಿ ಹಿಂದೂಗಳಾಗಿರಬೇಕು ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಕೇಂದ್ರೀಯ ವಕ್ಫ್ ಕೌನ್ಸಿಲ್‌ನಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರನ್ನು ಕಡ್ಡಾಯಗೊಳಿಸುವ ವಕ್ಫ್ ಮಸೂದೆಯ ಪ್ರಸ್ತಾಪ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಚುನಾವಣೆ | ಬಿಜೆಪಿಯ ಬಿ-ಟೀಮ್ ಎಐಎಂಐಎಂ; ಓವೈಸಿಯ ಪಕ್ಷಕ್ಕೆ ಗಫಾರ್ ಖಾದ್ರಿ ಗುಡ್‌-ಬೈ

ಕೇಂದ್ರ ಸರ್ಕಾರದ ಈ ಮಸೂದೆಗೆ ಎಐಎಂಐಎಂ ಮುಖ್ಯಸ್ಥ ಓವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ. “ಟಿಟಿಡಿ ಮಂಡಳಿಯ 24 ಸದಸ್ಯರಲ್ಲಿ ಒಬ್ಬ ಸದಸ್ಯ ಕೂಡ ಹಿಂದೂಯೇತರರು ಆಗಿರಬಾರದು ಎಂದು ಟಿಟಿಡಿಯ ನೂತನ ಅಧ್ಯಕ್ಷರು ಹೇಳಿದ್ದಾರೆ. ಹಿಂದೂಗಳೇ ಇರಿ. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಕೇಂದ್ರೀಯ ವಕ್ಫ್ ಕೌನ್ಸಿಲ್‌ನಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರನ್ನು ಕಡ್ಡಾಯಗೊಳಿಸುವ ನರೇಂದ್ರ ಮೋದಿ ಸರ್ಕಾರದ ಪ್ರಸ್ತಾವಿತ ವಕ್ಫ್ ಮಸೂದೆಗೆ ನಮ್ಮ ವಿರೋಧವಿದೆ” ಎಂದು ಹೇಳಿದರು.

“ಟಿಟಿಡಿ ಹಿಂದೂ ಧರ್ಮದವರಾಗಿದ್ದರೆ, ವಕ್ಫ್ ಬೋರ್ಡ್ ಮುಸ್ಲಿಂ ಧರ್ಮದವರಿಗಾಗಿದೆ. ಟಿಟಿಡಿಯ ಟ್ರಸ್ಟಿಗಳು ಮುಸ್ಲಿಮರಾಗಿರಲು ಸಾಧ್ಯವಿಲ್ಲ ಎಂದಾಗ ಈ ನಿಬಂಧನೆಯನ್ನು ವಕ್ಫ್‌ಗೆ ಮಾತ್ರ ಯಾಕೆ ತರುತ್ತೀರಿ? ತಿರುಮಲ ಟ್ರಸ್ಟಿಯಲ್ಲಿ ಹಿಂದೂಗಳು ಮಾತ್ರ ಆಗಿರುವಾಗ ವಕ್ಫ್‌ನಲ್ಲಿ ಮುಸ್ಲಿಮೇತರರು ಯಾಕೆ” ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಆಗಸ್ಟ್‌ನಲ್ಲಿ ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ (ತಿದ್ದುಪಡಿ) ಮಸೂದೆ ಡಿಜಿಟಲೀಕರಣ, ಕಟ್ಟುನಿಟ್ಟಾದ ಲೆಕ್ಕಪರಿಶೋಧನೆ, ಪಾರದರ್ಶಕತೆ ಮತ್ತು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಆಸ್ತಿಗಳನ್ನು ಮರುಪಡೆಯುವ ಕಾನೂನಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...