ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರ ನೀಡುವಾಗ ವಿಪಕ್ಷ ಸದಸ್ಯರು ಸಭಾತ್ಯಾಗ ನಡೆಸಿದ್ದಾರೆ.
- Advertisement -
ಭಾಷಣ ಆರಂಭಿಸಿ ಒಂದೂವರೆ ಗಂಟೆಯಾದರೂ ಮಣಿಪುರದ ಬಗ್ಗೆ ಒಂದೂ ಮಾತನಾಡದ್ದಕ್ಕೆ ಆಕ್ರೋಶಗೊಂಡ ಇಂಡಿಯಾ ಮೈತ್ರಿಕೂಟದ ಸದಸ್ಯರು ಸಭಾತ್ಯಾಗ ಮಾಡಿದರು. ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷ ಸದಸ್ಯರು ಕಲಾಪದಿಂದ ಹೊರನಡೆದರು.
#WATCH | Opposition MPs walk out of the Lok Sabha as Prime Minister Narendra Modi speaks on #NoConfidenceMotion pic.twitter.com/2kYKRBiP1Z
— ANI (@ANI) August 10, 2023
ಯೂರೋಪ್ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...
ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...
ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...
ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...
ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...
ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...
ಪ್ರತಿಪಕ್ಷಗಳು ಹೊರಗೆ ಹೋದ ಬಳಿಕ ಮಣಿಪುರದ ಬಗ್ಗೆ ಮೋದಿ ಮಾತನಾಡಲಾರಂಭಿಸಿ, ಮಣಿಪುರದ ಘಟನೆ ಉಲ್ಲೇಖಿಸಿ ಭಾರತ ಮಾತೆಯ ಹತ್ಯೆಯಾಗಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ಹೆಸರೆತ್ತದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಈ ದಿನ ಡೆಸ್ಕ್
- ಈ ದಿನ ಡೆಸ್ಕ್
- ಈ ದಿನ ಡೆಸ್ಕ್





