ಬಿಜೆಪಿ ಶಾಸಕ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

Date:

ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆಯನ್ನು ಮುಚ್ಚಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

- Advertisement -

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಯತ್ನಾಳ್‌ ಒಡೆತನದ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆ ಇದೆ. ಕಾರ್ಖಾನೆಯಲ್ಲಿ ಯಥನಾಲ್‌ ಉತ್ಪಾದಿಸುವ ಘಟಕವೂ ಇದೆ. ಕಾರ್ಖಾನೆಯ ಕೊಳಚೆ ನೀರನ್ನು ನೇರವಾಗಿ ಮುಲ್ಲಾಮಾರಿ ಜಲಾಶಯಕ್ಕೆ ಹರಿಸಲಾಗುತ್ತಿದೆ ಎಂದು ಆರೋಪಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಂಡಳಿಯ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಾರ್ಖಾನೆಯ ಅವೈಜ್ಞಾನಿಕ ನಿರ್ವಹಣೆ ಹಾಗೂ ಹಲವಾರು ಲೋಪಗಳು ಕಂಡುಬಂದಿದ್ದವು. ಹೀಗಾಗಿ, ಕಾರ್ಖಾನೆಯನ್ನು ಮುಚ್ಚಲು ಮಂಡಳಿ ಆದೇಶಿಸಿದೆ.

ಕಾರ್ಖಾನೆಯನ್ನು ಮುಚ್ಚಬೇಕು. ಕಾರ್ಖಾನೆಗೆ ಒದಗಿಸುತ್ತಿದ್ದ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಕಡಿತಗೊಳಿಸಬೇಕು ಎಂದು ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಅಲ್ಲದೆ, ಇತ್ತೀಚೆಗೆ, ಹುಮ್ನಾಬಾದ್‌ನ ಪ್ರಸನ್ನ ಪ್ರಿ ಪ್ರೊಸೆಸಿಂಗ್‌ ಪ್ರೈಧಿವೇಟ್‌ ಲಿಮಿಟೆಡ್‌ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರು. ಆ ಕಾರ್ಖಾನೆಯನ್ನೂ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...