ಮುಂದಿನ ವರ್ಷದಿಂದ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ ಅದ್ದೂರಿ ಆಚರಣೆ: ಸಿಎಂ ಸಿದ್ದರಾಮಯ್ಯ

Date:

ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತ್ಯುತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಆ.15) ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಪ್ರಯುಕ್ತ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

“ಸಂಗೊಳ್ಳಿ ರಾಯಣ್ಣ ನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ. ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣ ನವರ ಬದುಕು ನಮಗೆಲ್ಲರಿಗೂ ಸ್ಪೂರ್ತಿ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಲವರ ಪಾಲಿಗೆ ಕರಾಳ ದಿನವಾದ ಗಣೇಶ ಚತುರ್ಥಿ; ಜೂನ್‌, ಜುಲೈ, ಆಗಸ್ಟ್‌ನಲ್ಲೇ ಹೆಚ್ಚು ರಸ್ತೆ ಅಪಘಾತ

ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದರಿಂದ ಅಪಘಾತಗಳಲ್ಲಿ ಸಾವನ್ನಪ್ಪುವವರ...

ಜೈವಿಕ ತಂತ್ರಜ್ಞಾನ ನೀತಿ 2024-2029 ಅನಾವರಣ; 1,000ಕ್ಕೂ ಹೆಚ್ಚು ನವೋದ್ಯಮ ಸ್ಥಾಪನೆಯ ಗುರಿ

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ...

ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಕಲುಷಿತ : ಎಚ್ಚರಿಕೆ ನೀಡಿದ ಗ್ರೀನ್ ಪೀಸ್ ವರದಿ

ಕರ್ನಾಟಕ ರಾಜ್ಯದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಹಾಗು ಮೈಸೂರಿನ...

ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

ಹರಿಯಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಶುಕ್ರವಾರ ರಾತ್ರಿ ತನ್ನ...