ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ ಕಿಡಿ

Date:

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

- Advertisement -

ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಟೀಕಿಸಿ ಪೋಸ್ಟ್‌ ಮಾಡಿರುವ ಅರುವ ಸಚಿವರು, “ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ”ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

“ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...