ನಮ್ಮ ಪ್ರಜಾಪ್ರಭುತ್ವವು ಜಗತ್ತಿಗೆ ಭರವಸೆಯ ದಾರಿದೀಪ: ಮೋದಿ

Date:

ಭಾರತದ ಪ್ರಜಾಪ್ರಭುತ್ವ ಮತ್ತು ಜನಸಂಖ್ಯಾಶಾಸ್ತ್ರವು ‘ಜಗತ್ತಿಗೆ ಭರವಸೆಯ ದಾರಿದೀಪ’ವಾಗಿವೆ. ನಮ್ಮ ಸಂಸತ್ ಸದಸ್ಯರು ರಾಷ್ಟ್ರೀಯ ಬೆಳವಣಿಗೆಗೆ ಸಾಮೂಹಿಕವಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

- Advertisement -

ಬಜೆಟ್ ಅಧಿವೇಶನಕ್ಕೂ ಮುನ್ನ ಸಂಸತ್ ಸಂಕೀರ್ಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮೋದಿ ಮಾತನಾಡಿದರು. “ನಮ್ಮ ಸರ್ಕಾರ ಸುಧಾರಣೆ, ಕಾರ್ಯಕ್ಷಮತೆ ಹಾಗೂ ಬದಲಾವಣೆಯಲ್ಲಿ ನಂಬಿಕೆ ಇಡುತ್ತದೆ. ರಾಷ್ಟ್ರವು ಸುಧಾರಣಾ ಎಕ್ಸ್‌ಪ್ರೆಸ್‌ನಲ್ಲಿ ವೇಗವಾಗಿ ಚಲಿಸುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಮಾಡಿದ ಭಾಷಣವನ್ನು ಉಲ್ಲೇಖಿಸಿದ ಮೋದಿ, “ಇದು 140 ಕೋಟಿ ಭಾರತೀಯರ ಆತ್ಮ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಜನರ, ವಿಶೇಷವಾಗಿ ಯುವಕರ ಆಕಾಂಕ್ಷೆಗಳನ್ನು ವ್ಯಕ್ತಪಡಿಸಿದೆ. ರಾಷ್ಟ್ರಪತಿಯವರ ಭಾಷಣವು ಎಲ್ಲ ಸಂಸದರಿಗೆ ಮಾರ್ಗದರ್ಶಿ ಆಲೋಚನೆಗಳನ್ನು ನೀಡಿದೆ” ಎಂದಿದ್ದಾರೆ.

“2047ರ ವೇಳೆಗೆ ‘ಅಭಿವೃದ್ಧಿ ಹೊಂದಿದ ಭಾರತ’ ಎಂಬ ಗುರಿಯನ್ನು ಸಾಧಿಸಲು ದೇಶವು ನಿರ್ಣಾಯಕ 25 ವರ್ಷಗಳ ಹಂತವನ್ನು ಪ್ರವೇಶಿಸಿದೆ. ಆತ್ಮವಿಶ್ವಾಸದ ಭಾರತವು ಆಶಾಕಿರಣವಾಗಿ ಮತ್ತು ಜಗತ್ತಿಗೆ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ, ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿದ್ದಾರೆ. ಇದು ಭಾರತದ ಸಂಸದೀಯ ಇತಿಹಾಸದಲ್ಲಿ ಹೆಮ್ಮೆಯ ಕ್ಷಣ” ಎಂದು ಮೋದಿ ಬಣ್ಣಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಹೈಜಾಕ್ ಬೆದರಿಕೆ: ಪ್ರಯಾಣಿಕನ ಬಂಧನ

ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (AI 2772) ಹುಸಿ...