ಐಪಿಎಲ್ | ರೋಚಕ ಹಣಾಹಣಿಯಲ್ಲಿ ಗುಜರಾತ್ ವಿರುದ್ಧ ಡೆಲ್ಲಿಗೆ 4 ರನ್‌ಗಳ ಜಯ

ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 40ನೇ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ತಂಡದ ವಿರುದ್ಧ 4 ರನ್‌ಗಳ ರೋಚಕ ಜಯ ದಾಖಲಿಸಿದೆ.ಟಾಸ್ ಸೋತು ಮೊದಲು...