ತೆಲಂಗಾಣ | 4,568 ಕೋಟಿ ಒಡೆಯ ಕೆ.ವಿಶ್ವೇಶರ ರೆಡ್ಡಿ ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿ

ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರ ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ.‌ಕೆವಿಆರ್ ಎಂದೇ ಜನಪ್ರಿಯರಾಗಿರುವ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ಚೆವೆಳ್ಳ...