ಪಹಲ್ಗಾಮ್ ದಾಳಿ | ಪ್ರತೀಕಾರಕ್ಕಿಂತ ಮೊದಲು ಮೋದಿ-ಶಾ ರಾಜೀನಾಮೆ ಕೇಳಿ: ಬಿಜೆಪಿಯ ಸುಬ್ರಹ್ಮಣಿಯನ್ ಸ್ವಾಮಿ

Date:

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಕೇವಲ ಪ್ರತೀಕಾರ ಕೇಳಿದರೆ ಸಾಲದು, ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಕೇಳಬೇಕು ಎಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್‌ ಸ್ವಾಮಿ ಆಗ್ರಹಿಸಿದ್ದಾರೆ.

- Advertisement -

ಮಂಗಳವಾರ, ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿ 28 ಮಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆ ದಾಳಿ ನಡೆಸಿ, ಹತ್ಯೆಗೈದಿದೆ ಎಂದು ಹೇಳಲಾಗಿದೆ. ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೆಗೆದುಕೊಳ್ಳಬೇಕೆಂಬ ಆಗ್ರಹಗಳೂ ಕೇಳಿಬರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ನಡುವೆ, ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, “ಪ್ರತೀಕಾರ ಕೇಳುವ ಬದಲು, ಮೊದಲು ಮೋದಿ-ಶಾ ಅವರ ರಾಜೀನಾಮೆಯನ್ನು ಕೇಳಬೇಕು. ಅವರು ಏನೆಂದು ಹಲವು ಬಾರಿ ಗೊತ್ತಾಗಿದೆ. ಚೀನಾ, ಪಾಕಿಸ್ತಾನ, ಮಾಲ್ಡೀವ್ಸ್, ಬಾಂಗ್ಲಾದೇಶಗಳ ವಿಚಾರದಲ್ಲಿ ಇಬ್ಬರೂ ಶರಣಾಗಿದ್ದಾರೆ. ಅವರು ಭಾರತ ಮಾತೆಯನ್ನು ಅವಮಾನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...