ಸಂಸತ್ ಸದಸ್ಯತ್ವ ಅಸಿಂಧು: ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಲು ಪ್ರಜ್ವಲ್ ನಿರ್ಧಾರ

Date:

ತಮ್ಮ ಸಂಸದ ಸ್ಥಾನವನ್ನು ಅಸಿಂಧುಗೊಳಿಸಿರುವ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಮುಂದಾಗಿದ್ದಾರೆ.

- Advertisement -

ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮುಚ್ಟಿಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಪ್ರಜ್ವಲ್ ಅವರ ಸಂಸತ್ ಸದಸ್ಯವನ್ನು ಅಸಿಂಧುಗೊಳಿಸಿ ಆದೇಶಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ತೀರ್ಪನ್ನು ಮರುಪರಿಶೀಲಿಸುವಂತೆ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಅರ್ಜಿಯನ್ನು ವಜಾಗೊಳಿಸಿತು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಜ್ವಲ್ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...