ಪೆನ್‌ಡ್ರೈವ್ ಪ್ರಕರಣ | ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ತಡೆದಿರುವವರು ಯಾರು? ಡಿಕೆಶಿ

Date:

“ಪೆನ್‌ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

- Advertisement -

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕುಮಾರಸ್ವಾಮಿ ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪೆನ್‌ಡ್ರೈವ್ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ” ಎಂದು ತಿಳಿಸಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...