ಕಳೆದ ಮೂರ್ನಾಲ್ಕು ವರ್ಷಗಳಲ್ಲಿ 8 ಕೋಟಿ ಹೊಸ ಉದ್ಯೋಗ ಸೃಷ್ಟಿಸಿದ್ದೇವೆ: ಪ್ರಧಾನಿ ಮೋದಿ

Date:

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಎಂಟು ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ. ಈ ಪ್ರಮಾಣದ ಉದ್ಯೋಗ ಸೃಷ್ಟಿಯು ನಿರುದ್ಯೋಗದ ಬಗ್ಗೆ ನಕಲಿ ನಿರೂಪಣೆಗಳನ್ನು ಹರಡುವವರನ್ನು ಮೌನಗೊಳಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

- Advertisement -

ಮುಂಬೈನಲ್ಲಿ ನಡೆದ ರಸ್ತೆ, ರೈಲ್ವೆ ಮತ್ತು ಬಂದರು ವಲಯಗಳ 29,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಆರ್‌ಬಿಐ ಇತ್ತೀಚೆಗೆ ಪ್ರಕಟಿಸಿದ ವಿಸ್ತೃತ ವರದಿಯ ಪ್ರಕಾರ ಕಳೆದ ಮೂರ್ನಾಲ್ಕು ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಟಿಸಲಾಗಿದೆ. ಈ ಅಂಕಿ ಅಂಶಗಳು ಉದ್ಯೋಗಗಳ ಬಗ್ಗೆ ಸುಳ್ಳು ಮಾಹಿತಿ ಹರಡುವವರ ಬಾಯಿ ಮುಚ್ಚಿಸಿದೆ. ಎನ್‌ಡಿಎ ಸರ್ಕಾರವು ಸ್ಥಿರತೆ ಮತ್ತು ಬೆಳವಣಿಗೆಗೆ ಆದ್ಯತೆ ನೀಡುವುದನ್ನು ಮುಂದುವರೆಸಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ವರದಿ ಓದಿದ್ದೀರಾ?: ಮೋದಿ ವೈಫಲ್ಯ | ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ? ಸುಳ್ಳಿನ ಸುಳಿಗೆ ನಿರುದ್ಯೋಗಿ ಯುವಜನರು ಬಲಿ!

“ಸಣ್ಣ ಮತ್ತು ದೊಡ್ಡ ಹೂಡಿಕೆದಾರರು ಮೂರನೇ ಅವಧಿಯ ಎನ್‌ಡಿಎ ಸರ್ಕಾರವನ್ನು ಉತ್ಸಾಹದಿಂದ ಸ್ವಾಗತಿಸಿದ್ದಾರೆ. ಉದ್ಯೋಗದ ಬಗ್ಗೆ ಸುಳ್ಳು ಮಾಹಿತಿ ಹರಡುವವರು ಹೂಡಿಕೆ, ಮೂಲಸೌಕರ್ಯ ಮತ್ತು ದೇಶದ ಅಭಿವೃದ್ಧಿಯನ್ನು ವಿರೋಧಿಸುತ್ತಾರೆ. ಆರ್‌ಬಿಐ ಅಂಕಿಅಂಶಗಳು ಅವರ ಸುಳ್ಳನ್ನು ಬಯಲಾಗಿಸಿದೆ. ದೇಶದ ನಾಗರಿಕರು ಅವರ ಪಿತೂರಿಗಳನ್ನು ತಿರಸ್ಕರಿಸುತ್ತಿದ್ದಾರೆ” ಎಂದು ಪ್ರತಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...