Big Breaking news | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್ಐಆರ್

Date:

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆ ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಪೋಕ್ಸೋ ಪ್ರಕರಣದಲ್ಲಿ ದಾಖಲಾದರೆ, ಆರೋಪಿ ಎಷ್ಟೇ ಪ್ರಭಾವಿ ಆಗಿದ್ದರೂ ಕೂಡಲೇ‌ ಬಂಧಿಸಬೇಕು. ನಂತರ ತನಿಖೆ‌ ನಡೆಸಬೇಕೆಂದು ಕಾನೂನಿನಲ್ಲಿ ಹೇಳಿರುವುದಾಗಿ ತಜ್ಞರು ಹೇಳುತ್ತಾರೆ. ಹೀಗಾಗಿ, ಯಡಿಯೂರಪ್ಪ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಗಳಿವೆ.

ಯಡಿಯೂರಪ್ಪನವರು ಬಿಜೆಪಿಯ ಸಂಸದೀಯ ಮಂಡಲಿ ಸದಸ್ಯರಾಗಿದ್ದಾರೆ.

ಇದನ್ನೂ ಓದಿರಿ: ಆರು ಗಂಟೆ ಕಾಲ ಸಂತ್ರಸ್ತರನ್ನು ಕಾಯಿಸಿದ ಪೊಲೀಸರು; ಕೊನೆಗೂ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...