ಪೋಕ್ಸೊ ಪ್ರಕರಣ | ಯಡಿಯೂರಪ್ಪ ತಾವಾಗಿಯೇ ಬಂದರೆ ಒಳ್ಳೆಯದು: ಸಚಿವ ಪರಮೇಶ್ವರ್‌

Date:

ಪೋಕ್ಸೊ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಅವರು ಬೇಗ ಬಂದರೆ ಒಳ್ಳೆಯದು. ಇಲ್ಲದಿದ್ದರೆ ಪೊಲೀಸರು ಅವರನ್ನು ಕರೆದುಕೊಂಡು ಬರುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿ, “ಪ್ರಕರಣ ಸಂಬಂಧ ಪೊಲೀಸರು ಯಡಿಯೂರಪ್ಪರಿಂದ ಮಾಹಿತಿ ಪಡೆಯಲಿದ್ದಾರೆ. ನಂತರ ಕಾನೂನು ಪ್ರಕಾರವೇ ಕ್ರಮತೆಗೆದುಕೊಳ್ಳುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಯಡಿಯೂರಪ್ಪ ದೆಹಲಿಯಲ್ಲಿ ಇದ್ದಾರೆ ಎನ್ನುತ್ತಿದ್ದಾರೆ. ಸೋಮವಾರ ಬರೋದಾಗಿ ಅವರು ಹೇಳಿದ್ದಾರೆ. ಬಿಜೆಪಿಯವರು ಸುಮ್ಮನೆ ಕಥೆ ಕಟ್ಟುತ್ತಿದ್ದಾರೆ. ಇದರಲ್ಲಿ ರಾಹುಲ್ ಗಾಂಧಿ ಏಕೆ ಭಾಗಿಯಾಗುತ್ತಾರೆ ಹೇಳಿ? ಇದರಲ್ಲಿ ರಾಹುಲ್ ಗಾಂಧಿ ಭಾಗಿ ಆಗಿಲ್ಲ. ಸೇಡಿನ ರಾಜಕಾರಣ ಬಿಜೆಪಿ ಮಾತ್ರ ಮಾಡುತ್ತೆ” ಎಂದು ಹೇಳಿದರು.

ಪೊಲೀಸ್​ ಠಾಣೆಯಲ್ಲಿ ದರ್ಶನ್​ಗೆ ರಾಜಾತಿಥ್ಯ ಆರೋಪ ಕುರಿತು ಮಾತನಾಡಿ, “ಆರೋಪಿಗೆ ರಾಜಾತಿಥ್ಯ ಕೊಡಲು ಸಾಧ್ಯವಿಲ್ಲ. ತನಿಖೆ ಮಾಡಲು ಪೊಲೀಸರಿಗೆ ಮುಕ್ತ ಅವಕಾಶ ಕೊಡಲಾಗಿದೆ. ಜನರ ಹಿತದೃಷ್ಟಿಯಿಂದ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಹೇಳುತ್ತೇನೆ. ಬಿರಿಯಾನಿ ಕೊಟ್ಟ ಬಗ್ಗೆಯೂ ನಾನು ಪೊಲೀಸರಿಗೆ ಕೇಳಿದೆ, ಹಾಗೇನೂ ಇಲ್ಲ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...