ಪ್ರಜ್ವಲ್‌ ಪ್ರಕರಣ | ಜೆಡಿಎಸ್‌ ನಿಲುವು ಸಂತ್ರಸ್ತೆಯರ ಪರವಾಗಿ ಇರಲಿದೆ: ಜಿ ಟಿ ದೇವೇಗೌಡ

Date:

ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಕುಮಾರಸ್ವಾಮಿ ಮೊದಲೇ ಹೇಳಿದ್ದಾರೆ. ನಮ್ಮ ಪಕ್ಷ ನೂರಕ್ಕೆ ನೂರು ಸಂತ್ರಸ್ತೆಯರ ಪರವಾಗಿ ಇರಲಿದೆ. ಅವರನ್ನ ಪಕ್ಷದಿಂದ ಹೊರ ಹಾಕಿದ ಮೇಲೆ ಪ್ರಜ್ವಲ್‌ಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ತಿಳಿಸಿದರು.

- Advertisement -

ಹಾಸನ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಿ ಎಂದು ಹೇಳಿದ್ದೇವೆ. ತನಿಖೆಯಿಂದ ಸಂಪೂರ್ಣ ಸತ್ಯ ಹೊರ ಬರಲಿ. ಎಸ್‌ಐಟಿ ತನಿಖೆಯಿಂದ ಸತ್ಯ ಹೊರ ಬರುವವರೆಗೂ ನಾವೇನೂ ಹೇಳಲು ಆಗಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ನಾವು ಸೇರಿ ಎಲ್ಲರೂ ಒತ್ತಾಯಿಸಿದ್ದೆವು. ಈಗ ಬಂಧನ ಆಗಿದೆ. ಅಲ್ಲಿಗೆ ನಮ್ಮ ಕೆಲಸ ಮುಗಿಯಿತು. ಪ್ರಜ್ವಲ್‌ ರೇವಣ್ಣ ಜೊತೆಗೆ ಪೆನ್‌ಡ್ರೈವ್ ಹಂಚಿದವರ ಬಂಧನವೂ ಆಗಬೇಕು” ಎಂದು ಒತ್ತಾಯಿಸಿದರು.

“ನಮ್ಮ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಅಮಾನತು ಮಾಡಿದ್ದು, ಅವರ ಬಂಧನದಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ನಮಗೆ ಯಾವುದೇ ಮುಜುಗರ ಇಲ್ಲ. ಎಸ್‌ಐಟಿ ತನಿಖೆಯನ್ನು ನಾವು ಸ್ವಾಗತಿಸಿದ್ದೇವೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...