ಸಂಸದ ಪ್ರಜ್ವಲ್ ರೇವಣ್ಣ ಅಸಿಂಧು: ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಸುಪ್ರೀಂ

Date:

ಹಾಸನದ ಜೆಡಿಎಸ್ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ಮಧ್ಯಂತರ ತಡೆ ನೀಡಿದೆ.

- Advertisement -

ಲೋಕಸಭೆಗೆ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್‌ ಅವರಿದ್ದ ಪೀಠವು, ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅಲ್ಲದೇ ಸಂಸತ್‌ ಕಲಾಪಕ್ಕೆ ಹಾಜರಾಗಲು ಅವಕಾಶ ನೀಡಿದೆ. ಆದರೆ ಸಂಸತ್‌ನಿಂದ ಬರುವ ಭತ್ಯೆ ಬಳಕೆ ಮಾಡದಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...