ಪ್ರಜ್ವಲ್‌ ರೇವಣ್ಣಗೆ ಜೈಲಿನಲ್ಲಿ ‘ಲೈಬ್ರರಿ ಕ್ಲರ್ಕ್‌’ ಕೆಲಸ; ದಿನಕ್ಕೆ 524 ರೂ. ಸಂಬಳ

Date:

ಲೈಂಗಿಕ ಹಗರಣ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಅಗ್ರಹಾರ ಜೈಲು ಸೇರಿಸಿರುವ ಪ್ರಜ್ವಲ್ ರೇವಣ್ಣಗೆ ಜೈಲು ಅಧಿಕಾರಿಗಳು ‘ಲೈಬ್ರರಿ ಕ್ಲರ್ಕ್‌’ ಕೆಲಸ ನೀಡಿದ್ದಾರೆ. ಈ ಕೆಲಸಕ್ಕೆ ಪ್ರತಿದಿನ ಅವರಿಗೆ 524 ರೂ. ವೇತನ ನಿಗದಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

- Advertisement -

ತನ್ನ ತೋಟದ ಮನೆಯಲ್ಲಿ ಅನೆ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್‌ 2ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತು. ಈ ಪ್ರಕರಣದಲ್ಲಿ 14 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಜೈಲು ಶಿಕ್ಷೆ ಅನುಭವಿಸಲಿದ್ದಾರೆ. ಇನ್ನೂ, ಎರಡು ಪ್ರಕರಣಗಳು ವಿಚಾರಣಾ ಹಂತದಲ್ಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಜೈಲಿನಲ್ಲಿರುವ ಕೈದಿಗಳಿಗೆ ಕಾರಾಗೃಹದ ನಿಯಮಾನುಸಾರ ಕೆಲಸವನ್ನು ಹಂಚಿಕೆ ಮಾಡಲಾಗುತ್ತದೆ. ಅಂತೆಯೇ, ಪ್ರಜಜ್ವಲ್ ರೇವಣ್ಣಗೆ ಜೈಲಿನ ಗ್ರಂಥಾಲಯದ ಕ್ಲರ್ಕ್‌ ಕೆಲಸವನ್ನು ಜೈಲು ಅಧಿಕಾರಿಗಳು ನೀಡಿದ್ದಾರೆ.

ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳು ಹಾಗೂ ಶಿಕ್ಷೆಗೆ ಗುರಿಯಾಗಿರುವ ಕೈದಿಗಳಿಗೆ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು ಮತ್ತು ಅದರ ದಾಖಲೆಗಳನ್ನು ನಿರ್ವಹಿಸುವುದು ಪ್ರಜ್ವಲ್ ಕೆಲಸವಾಗಿದೆ.

ಕೆಲಸಕ್ಕೆ ಹಾಜರಾದ ದಿನಗಳಿಗೆ ವೇತನ ನೀಡಲಾಗುತ್ತದೆ. ನ್ಯಾಯಾಲಯಕ್ಕೆ ಹಾಜರಾಗಬೇಕಾದ ಅಥವಾ ಇನ್ನಾವುದೋ ಕಾರಣಕ್ಕಾಗಿ ಕೆಲಸಕ್ಕೆ ಹಾಜರಾಗದೇ ಇದ್ದ ದಿನಗಳಲ್ಲಿ ಅಂದಿನ ವೇತನ ಇರುವುದಿಲ್ಲ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...