ಪ್ರಜ್ವಲ್‌-ರೇವಣ್ಣ ಲೈಂಗಿಕ ಪ್ರಕರಣ | ಅಧಿಕಾರಿಗಳನ್ನು ಕುಮಾರಸ್ವಾಮಿ ಹೆದರಿಸುತ್ತಿದ್ದಾರೆ: ಡಿಕೆ ಶಿವಕುಮಾರ್‌ ಆರೋಪ

Date:

ಎಲ್ಲ ಅಧಿಕಾರಿಗಳಿಗೂ ಹೆದರಿಸುವ ಕೆಲಸವನ್ನು ಎಚ್‌ಡಿಕೆ ಮಾಡುತ್ತಿದ್ದಾರೆ. ಅವರು ಒಂದು ರೀತಿಯಲ್ಲಿ ಕಿಂಗ್‌ ಆಫ್‌ ಬ್ಲ್ಯಾಕ್‌ ಮೇಲ್‌ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹರಿಹಾಯ್ದರು.

- Advertisement -

ಚಿಕ್ಕಮಗಳೂರಿನ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, “ಕುಮಾರಸ್ವಾಮಿ ತೀರ್ಪು ಹೇಳೋಕೆ ಏನು ಲಾಯರಾ? ಜಡ್ಜಾ? ಕುಮಾರಸ್ವಾಮಿಗೆ ನನ್ನ ರಾಜೀನಾಮೆ ಬೇಕಂತೆ, ಕೊಡೋಣ. ಅವರು ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ, ಮಾಡಲಿ, ನನ್ನ ಹೆಸರು ಹೇಳದಿದ್ದರೆ ಅವರ ಮಾರ್ಕೆಟ್‌ ಓಡಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಕುಮಾರಸ್ವಾಮಿ ಹೇಳಿದ್ದರು. ನನ್ನ ಕುಟುಂಬ, ಅವರ ಕುಟುಂಬ ಬೇರೆ ಬೇರೆ ಅಂದಿದ್ದರು. ಈಗ ಅವರ ಪರವಾಗಿ ಸುದ್ದಿಗೋಷ್ಠಿ ಮಾಡೋದೇನು? ಇದೇ ಅಲ್ವಾ ಇವರ ಕುಟುಂಬ ಪ್ರೇಮ” ಎಂದು ಕಿಡಿಕಾರಿದರು.

ತಮ್ಮ ವಿರುದ್ಧ ಜೆಡಿಎಸ್‌ ಪ್ರತಿಭಟನೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, “ಅವರು ಪ್ರತಿಭಟನೆ ಮಾಡಲಿ, ನನ್ನ ಹೆಸರು ಹೇಳದಿದ್ದರೆ ಯಾವುದು ನಡೆಯಲ್ಲ. ನನ್ನ ಹೆಸರು ಇಲ್ಲದೇ ಅವರಿಗೆ ನಿದ್ದೆಯೂ ಬರಲ್ಲ. ಬಿಜೆಪಿಯವರ ಕಡೆಯಿಂದ ಏನು ಮಾಡಬೇಕೋ ಅದನ್ನು ಮಾಡಿಸಿದ್ದಾರೆ” ಎಂದು ಆರೋಪಿಸಿದರು.

“ಎಚ್‌ ಡಿ ದೇವೇಗೌಡ ಹಾಗೂ ತಮ್ಮ ಹೆಸರು ಬಳಸಬಾರದು ಎಂದು ಎಚ್‌ಡಿಕೆ ಹೇಳಿದ್ದರು. ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ. ಪೆನ್‌ಡ್ರೈವ್‌ ಪ್ರಕರಣ ತನಿಖೆ ನಡೆಯುತ್ತಿದೆ. ಬೇಕಾದರೆ ಕುಮಾರಸ್ವಾಮಿ ಕೋರ್ಟ್‌ನಲ್ಲಿ ಹೋಗಿ ವಾದ ಮಾಡಲಿ” ಎಂದು ಕುಟುಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...