ಪ್ರಜ್ವಲ್-ರೇವಣ್ಣ ಲೈಂಗಿಕ ಹಗರಣ | ಶಾಸಕ ಎಚ್ ಡಿ ರೇವಣ್ಣ ಬಂಧನ

Date:

ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರವರ ನಿವಾಸದಲ್ಲಿ ರೇವಣ್ಣ ಇರುವ ಬಗ್ಗೆ ಮಾಹಿತಿ ಆಧರಿಸಿ ಎಸ್‌ಐಟಿ ಅಧಿಕಾರಿಗಳು ತೆರಳಿ, ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಎಸ್‌ಐಟಿ ಅಧಿಕಾರಿಗಳು 20 ನಿಮಿಷಗಳ ಕಾಲ ದೇವೇಗೌಡರ ನಿವಾಸದ ಮುಂದೆ ಕಾದುನಿಂತಿದ್ದರು. ಬಳಿಕ ಬಾಗಿಲು ತೆಗೆದು ರೇವಣ್ಣ ಹೊರಬಂದರು.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಪ್ರಕರಣ | ಎಚ್ ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿ, 24 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗಲು ಗಡುವು ನೀಡಿತ್ತು. ವಿಚಾರಣೆಗೆ ಬರದೇ ರೇವಣ್ಣ ಸತಾಯಿಸಿದ್ದರು. ನಂತರ ಎಸ್‌ಐಟಿ ಲುಕ್‌ ಔಟ್‌ ನೋಟಿಸ್‌ ನೀಡಿತ್ತು. ಈಗ ಕಾನೂನು ನಿಯಮ ಪ್ರಕಾರ ಎಸ್‌ಐಟಿ ರೇವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...