ಪ್ರಜ್ವಲ್ ಲೈಂಗಿಕ ದೌರ್ಜನ್ಯ ಹಗರಣ | ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್‌ ನೋಟಿಸ್‌

Date:

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಪ್ರಜ್ವಲ್ ರೇವಣ್ಣನ ತಾಯಿ, ಮತ್ತೋರ್ವ ಆರೋಪಿ ಮಾಜಿ ಸಚಿವ ರೇವಣ್ಣನ ಪತ್ನಿ ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

- Advertisement -

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದು, ಅವರ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ಭವಾನಿಗೆ ನೋಟಿಸ್‌ ಜಾರಿ ಮಾಡಿದೆ. ಪ್ರತಿಕ್ರಿಯೆ ಕೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಲು ಭವಾನಿ ನಿರ್ದೇಶನ ನೀಡಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ಈ ಹೇಳಿಕೆ ದಾಖಲಾಗಿದೆ. ಆಕೆಯನ್ನು ಆರೋಪ ಮುಕ್ತವೆಂದು ಹೇಳಲಾಗದು. ಆಕೆಗೆ ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು. ಆದರೆ, ನ್ಯಾಯಾಲಯ ಯಾಕೆ ಜಾಮೀನು ತಿರಸ್ಕರಿಸಿತು ಎಂಬುದನ್ನು ಹೈಕೋರ್ಟ್‌ ಪರಿಗಣಿಸದೆ, ಜಾಮೀನು ನೀಡಿದೆ” ಎಂದು ಸಿಬಲ್ ವಾದಿಸಿದ್ದಾರೆ.

ವಾದ ಆಲಿಸಿದ ಸುಪ್ರೀಂಕೋರ್ಟ್, ಭವಾನಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...