ಹೆಚ್‌ ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

Date:

ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್‌ ವರಿಷ್ಠ ಹೆಚ್‌ ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ದೇವೇಗೌಡ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.

- Advertisement -

ಜೂನ್​ 9ರಂದು ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ದೇವೇಗೌಡ ಅವರು ಭಾಗಿಯಾಗಿರಲಿಲ್ಲ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ದೇವೇಗೌಡ ಅವರು, “ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ನಿಮಗೆ ಅಭಿನಂದನೆ. ಇದೊಂದು ಐತಿಹಾಸಿಕ ಕ್ಷಣ. ನಾನು ಕೂಡ ಸಮಾರಂಭದಲ್ಲಿ ಹಾಜರಿರಬೇಕಿತ್ತು. ಅನಾರೋಗ್ಯದ ಕಾರಣದಿಂದ ಅದು ಸಾಧ್ಯವಾಗುತ್ತಿಲ್ಲ. ನಮ್ಮ ಪಕ್ಷವು ಎನ್‌ಡಿಎ ಮೈತ್ರಿಕೂಟವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ‘ಎಲ್ಲರೊಂದಿಗೆ ಎಲ್ಲರ ವಿಕಾಸ’ ಎಂಬ ಘೋಷ ವಾಕ್ಯದಂತೆ ನಿಮ್ಮೊಂದಿಗೆ ಕೆಲಸ ಮಾಡುತ್ತೇವೆ” ಎಂದು ಹೇಳಿದ್ದರು. ಈ ಬೆನ್ನಲ್ಲೇ ಮೋದಿ ಅವರು ಆರೋಗ್ಯ ವಿಚಾರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ, ಹೊಸ ಸರ್ಕಾರದ ಬಗ್ಗೆ ತಮಗೆ ಇರುವ ಆಲೋಚನೆಗಳನ್ನು ನನ್ನೊಂದಿಗೆ ಹಂಚಿಕೊಂಡರು. ಹಾಗೆ ನನ್ನ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಾಳಜಿಗೆ ನಾನು ಆಭಾರಿ. ಅವರ ಈ ಕಾಳಜಿ ನನ್ನನ್ನು ಭಾವುಕರನ್ನಾಗಿಸಿತು. ದೇವರ ಆಶೀರ್ವಾದ ಸದಾ ಅವರ ಮೇಲೆ ಇರಲಿ. ಅವರು ಭಾರತವನ್ನು ಇನ್ನಷ್ಟು ತ್ತರಕ್ಕೆ ಕೊಂಡೊಯ್ಯಲಿ” ಎಂದು ದೇವೇಗೌಡರು ಪೋಸ್ಟ್‌ ಮಾಡಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...