ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ

Date:

ಇಂದು ಬೆಳಗ್ಗೆ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -

ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರಪತಿ ಕಚೇರಿ, “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಸಚಿವ ಸಂಪುಟದ ಜೊತೆಗೆ ಆಗಮಿಸಿ, ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದರು ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಮನವಿ ಮಾಡಿದ್ದಾರೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎನ್‌ಡಿಎ ಒಕ್ಕೂಟ 292 ಕ್ಷೇತ್ರಗಳಲ್ಲಿ ಜಯಗಳಿಸಿ ಬಹುಮತಗಳಿಸಿದೆ. ಒಂದು ವೇಳೆ ಎನ್‌ಡಿಎ ಕೂಟವೇ ಸರ್ಕಾರ ರಚಿಸಿದರೆ ಮಾಜಿ ಪ್ರಧಾನಿ ದಿವಂಗತ ಜವಾಹರ್‌ಲಾಲ್ ನೆಹರೂ ನಂತರ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುವ ಎರಡನೇ ನಾಯಕರಾಗಲಿದ್ದಾರೆ. ಮೂರನೇ ಬಾರಿ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್‌ 8ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...