ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಗತಿಪರ ಸಂಘಟನೆಗಳ ಸದಸ್ಯರು ಭೇಟಿ ಮಾಡಿ ಮನವಿ ಮಾಡಿದರು.
ಮನವಿಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರು ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ಸಭೆ ನಡೆಸಿ, ಚರ್ಚಿಸಿದರು.
— CM of Karnataka (@CMofKarnataka) July 28, 2023
ಸಚಿವರಾದ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ… pic.twitter.com/LId7ntMox6
ಕತೆ | ಪೌರಶ್ರೀ – ಐಸಾಕ್ ಅಸಿಮೋವ್
ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...
ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...
ನಿಯೋಗದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಕೆ.ಎಸ್.ವಿಮಲಾ, ಗೌರಮ್ಮ, ಲಕ್ಷ್ಮಿ ಪ್ರಭಾ ಬೆಳವಂಗಲ, ಡಾ: ಲೀಲಾ ಸಂಪಿಗೆ, ದೇವಿ, ರೂತ್ ಮನೋರಮಾ, ಅಕ್ಕೈ ಪದ್ಮಶಾಲಿ, ಅಖಿಲಾ, ಬಿ.ಎಂ. ಭಟ್ ,ಭೀಮನಗೌಡ, ಬಸಮ್ಮ, ಸುಮತಿ ಹಾಗೂ ಲಹರಿ ಸೇರಿದಂತೆ ನಾನಾ ಪ್ರಗತಿಪರ ಸಂಘಟನೆಗಳ 23 ಸದಸ್ಯರು ಇದ್ದರು.




