ಹಿಂದುಳಿದ ವರ್ಗಗಳಿಗೆ ಅನುಕೂಲವಾಗುವ ಯೋಜನೆಗಳಿಗೆ ಒತ್ತು: ಸಚಿವ ಶಿವರಾಜ್ ತಂಗಡಗಿ

Date:

ಮುಂಬರುವ ದಿನಗಳಲ್ಲಿ ಎಲ್ಲ ಹಿಂದುಳಿದ ವರ್ಗಗಳಿಗೆ ಅನುಕೂಲವಾಗುವಂತಹ ಹೊಸ ದೃಷ್ಟಿಕೋನದ ಹೊಸ ಯೋಜನೆಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರೂಪಿಸಬೇಕು. ಕೆಲವೇ ಸಮುದಾಯಗಳಿಗೆ ಸೀಮಿತವಾಗದೆ ಎಲ್ಲ ಸಮುದಾಯದ ಜನರಿಗೆ ಯೋಜನೆಗಳು ತಲುಪಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

- Advertisement -

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಾನಾ ನಿಗಮ, ಮಂಡಳಿಗಳ ಅಧಿಕಾರಿಗಳೊಂದಿಗೆ ಅವರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. “ಸ್ವಯಂ ಉದ್ಯೋಗ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ನಿರುದ್ಯೋಗಿ ಯುವಜನರಿಗೆ ಜೀವನೋಪಾಯಕ್ಕೆ ದಾರಿಯಾಗುತ್ತದೆ” ಎಂದು ಅವರು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಬಡಜನರು, ರೈತರು ಹಾಗೂ ವಿದ್ಯಾವಂತ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವ ಹೊಸ ದೃಷ್ಟಿಯ ಯೋಜನೆಗಳನ್ನು ರೂಪಿಸಬೇಕು. ಯೋಜನೆಗಳ ಅನುಷ್ಠಾನ ಪರಿಣಾಮಕಾರಿಯಾಗಿಸಲು ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು” ಎಂದು ಹೇಳಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಇಲಾಖೆ ಆಯುಕ್ತ ಕೆ.ಎ ದಯಾನಂದ ಹಾಗೂ ವಿವಿಧ ನಿಗಮ, ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...