ಭಾಷಾ ಅಲ್ಫಸಂಖ್ಯಾತ ಶಿಕ್ಷಣ ಸಂಸ್ಥೆಗಳ ಷರತ್ತು ಸಡಿಲಿಸಲು ಸಚಿವ ಜಮೀರ್‌ಗೆ ಪುಟ್ಟಣ್ಣ ನಿಯೋಗ ಮನವಿ

Date:

ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಶನಿವಾರ ಮನವಿ ಸಲ್ಲಿಸಿತು.

- Advertisement -

ವಿಕಾಸಸೌಧದಲ್ಲಿ ಈ ಕುರಿತು ಸಚಿವರನ್ನು ಭೇಟಿ ಮಾಡಿದ ನಿಯೋಗ, ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಲ್ಲಿ ಶೇ.25 ರಷ್ಟು ಆಯಾ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ನೀಡಬೇಕು ಎಂದು ಕೋರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಭಾಷಾ ಮತ್ತು ಮತೀಯ ಅಲ್ಪಸಂಖ್ಯಾತರಿಗೆ ಸಂವಿಧಾನ ದ ಮೂಲಭೂತ ಹಕ್ಕುಗಳನುಸಾರ ಸರಿ ಸಮನಾದ ನ್ಯಾಯ ಒದಗಿಸಬೇಕು. ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಶಿಕ್ಷಣ ಸಂಸ್ಥೆ ಗಳನ್ನು ಸ್ಥಾಪಿಸಿ ಭಾಷೆ ಮತ್ತು ಧರ್ಮ ಪೋಷಿಸಿ ಬೆಳೆಸಿಕೊಂಡು ಹೋಗಲು ವಿಶೇಷ ಸ್ಥಾನ ಮಾನ ಸಮಾನವಾಗಿ ಕಲ್ಪಿಸಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ವಿಧಿಸಿರುವ ಷರತ್ತು ಮಾನದಂಡ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸಿ ಆದೇಶ ಹೊರಡಿಸಬೇಕಿದೆ” ಎಂದು ನಿಯೋಗ ಹೇಳಿತು.

ಈ ಕುರಿತು ಸಾಧಕ-ಬಾಧಕ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...