ತೆಲಂಗಾಣಕ್ಕೆ ನೀಡಿರುವ 6 ಗ್ಯಾರಂಟಿ ಶೀಘ್ರ ಜಾರಿ: ಕಾಂಗ್ರೆಸ್‌ ನಾಯಕ ರೇವಂತ್ ರೆಡ್ಡಿ

Date:

ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಪಕ್ಕಾ ಆಗಿದೆ. ಈ ಹಿನ್ನೆಲೆ, ತೆಲಂಗಾಣದಲ್ಲಿರುವ ಗಾಂಧಿ ಭವನದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಕಾರ್ಯಕರ್ತರು ಸಿಹಿ ಹಂಚಿ, ತಿಂದು ಕುಣಿದು ಕುಪ್ಪಳಿಸುತ್ತಿದ್ದಾರೆ.

- Advertisement -

ಈ ವೇಳೆ, ಮಾದ್ಯಮದವರೊಂದಿಗೆ ಮಾತನಾಡಿದ ಟಿಪಿಸಿಸಿ ಮುಖ್ಯಸ್ಥ ರೇವಂತ್ ರೆಡ್ಡಿ, “ಚುನಾವಣೆಗೂ ಮುನ್ನ ತೆಲಂಗಾಣಕ್ಕೆ ನೀಡಿರುವ 6 ಭರವಸೆಗಳನ್ನು ಜಾರಿಗೊಳಿಸುತ್ತೇವೆ. ಪಕ್ಷವನ್ನು ಮುನ್ನಡೆಸಲು ಎಲ್ಲ ಹಿರಿಯರ ಸಹಕಾರವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮತದಾರರು ಪ್ರಜಾಪ್ರಭುತ್ವ ಮರುಸ್ಥಾಪಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಪ್ರಗತಿ ಭವನವನ್ನು ಅಂಬೇಡ್ಕರ್ ಪ್ರಜಾ ಭವನವನ್ನಾಗಿ ಪರಿವರ್ತಿಸಲಾಗುವುದು. ಸಾಮಾನ್ಯ ಜನರಿಗಾಗಿ ಸೆಕ್ರೆಟರಿಯೇಟ್ ಗೇಟ್ ತೆರೆಯಲಾಗುವುದು. ತೆಲಂಗಾಣದಲ್ಲಿ ಭಾರತ್ ಜೋಡೋ ಯಾತ್ರೆ 21 ದಿನಗಳ ಕಾಲ ನಡೆಯಿತು. ಈ ಗೆಲುವು ತೆಲಂಗಾಣದ ಹುತಾತ್ಮರಿಗೆ ಸಮರ್ಪಿಸಲಾಗಿದೆ. ಡಿಸೆಂಬರ್ 3ರ ಇತಿಹಾಸದಲ್ಲಿ ದಾಖಲಾಗಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಇಬ್ಬರ ಬಂಧನ

ತೆಲಂಗಾಣದ ಗಾಂಧಿ ಭವನದಲ್ಲಿ ಸಂಭ್ರಮಾಚರಣೆ ನಡೆಯುತ್ತಿದ್ದು, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರೇವಂತ್ ರೆಡ್ಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...