ಲೋಕಸಭೆ ಚುನಾವಣೆ | ರಾಯ್‌ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆಎಲ್ ಶರ್ಮಾ ಕಣಕ್ಕೆ

Date:

ರಾಯ್‌ಬರೇಲಿ ಮತ್ತು ಅಮೇಥಿಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ್ದು, ಅಮೇಥಿಯನ್ನು ಮರಳಿ ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡುವ ನಿರೀಕ್ಷೆಯಲ್ಲಿರುವ ರಾಹುಲ್ ಗಾಂಧಿ ಅವರನ್ನು ರಾಯ್‌ಬರೇಲಿಯಿಂದ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

- Advertisement -

ಐದು ವರ್ಷಗಳ ಹಿಂದೆ ಬಿಜೆಪಿ ತೆಕ್ಕೆಗೆ ಸೇರಿದ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಕಾಂಗ್ರೆಸ್ ಗಾಂಧಿ ಕುಟುಂಬದ ದೀರ್ಘಕಾಲದ ನಿಷ್ಠಾವಂತ ಕೆಎಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವ ನಿರೀಕ್ಷೆಯಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮೇ 20 ರಂದು ಐದನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು (ಮೇ 3) ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಇದನ್ನು ಓದಿದ್ದೀರಾ?  ಅಮೇಥಿಯಲ್ಲಿ ರಾಹುಲ್ ಗಾಂಧಿ vs ಸೃತಿ ಇರಾನಿ?

ಪ್ರಿಯಾಂಕಾ ಗಾಂಧಿ ಅವರಿಗೆ ಟಿಕೆಟ್ ನೀಡದಿರುವುದು ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಬಹುದು ಎಂದು ಕಾಂಗ್ರೆಸ್‌ನ ಹಲವು ನಾಯಕರು ಶಂಕಿಸಿದ್ದಾರೆ. ಇನ್ನು 353 ಸ್ಥಾನಗಳಿಗೆ ಮತದಾನ ಬಾಕಿಯಿದ್ದು, ಕಾಂಗ್ರೆಸ್ 330 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

2019ರಲ್ಲಿ ರಾಹುಲ್ ಗಾಂಧಿ ವಯನಾಡು ಮತ್ತು ಅಮೇಥಿಯಲ್ಲಿ ಸ್ಪರ್ಧಿಸಿದ್ದರು. ವಯನಾಡಿನಲ್ಲಿ ಗೆದ್ದರೆ ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡಿದ್ದರು. ಅದಕ್ಕೂ ಹಿಂದೆ 2004ರಿಂದ 2019ರವರೆಗೆ ರಾಹುಲ್ ಗಾಂಧಿ ಅಮೇಥಿಯ ಸಂಸದರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...