ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ

Date:

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಳೆ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.

ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ: ಸಿಎಂ ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಬಳಿ ನೀರಿಲ್ಲ, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಡಿ ಕೆ ಶಿವಕುಮಾರ್

5 ಸಾವಿರ ಕ್ಯೂಸೆಕ್ ನೀರು ಬಿಡಲೂ ಆಗದ ಸ್ಥಿತಿಯಲ್ಲಿ ನಾವಿದ್ದೇವೆ ಬಿಳಿಗುಂಡ್ಲು ಜಲಾಶಯದಲ್ಲಿ...

ಚುನಾವಣೆ | ರಾಜಸ್ಥಾನದಲ್ಲಿ ರಾಜೇ ಕಡೆಗಣನೆ; ಬಿಜೆಪಿಗೆ ಸಿಎಂ ಮುಖ ಯಾರು?

ರಾಜಸ್ಥಾನದಲ್ಲಿ ಈ ವರ್ಷದ ಕಡೆಯ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಒಂದು ವೇಳೆ,...

ಮೋದಿ ಗೆಲುವಿಗಾಗಿ ರಾಮಮಂದಿರಕ್ಕೆ ಬಿಜೆಪಿಯೇ ಬಾಂಬ್ ಹಾಕಬಹುದು: ಬಿ.ಆರ್‌ ಪಾಟೀಲ್

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಗೆಲ್ಲಿಸಲು ಬಿಜೆಪಿಗರೇ ರಾಮಮಂದಿರದ ಮೇಲೆ ಬಾಂಬ್‌...