ರಾಜಣ್ಣ ರಾಜೀನಾಮೆ ಪಕ್ಷದ ಆಂತರಿಕ ವಿಷಯ; ವಿವರಣೆ ನೀಡುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Date:

ಸಚಿವ ಸ್ಥಾನಕ್ಕೆ ಕೆ.ಎನ್‌ ರಾಜಣ್ಣ ರಾಜೀನಾಮೆ ನೀಡಿರುವ ವಿಚಾರವು ನಮ್ಮ ಪಕ್ಷದ ಆಂತರಿಕ ವಿಚಾರವಾಗಿದೆ. ಅದರ ಬಗ್ಗೆ ಸದನದಲ್ಲಿ ವಿವರಣೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಗುರುವಾರ, ವಿಧಾನ ಪರಿಷತ್‌ ಕಲಾಪದ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜಣ್ಣ ರಾಜೀನಾಮೆ ವಿಚಾರವನ್ನು ಪ್ರಸ್ತಾಪಿಸಿದರು. ರಾಜೀನಾಮೆಗೆ ಸರಿಯಾಗಿ ಕಾರಣ-ವಿವರಣೆಯನ್ನು ಸರ್ಕಾರ ನೀಡಬೇಕು. ದಲಿತ ನಾಯಕ ರಾಜಣ್ಣ ಅವರನ್ನು ಸಂಪುಟದಿಂದ ‘ವಜಾಗೊಳಿಸಿ, ಅವರನ್ನು ಕಾಂಗ್ರೆಸ್‌ ಅವಮಾನಿಸಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದದ್ದರಾಮಯ್ಯ, “ಅದು ನಿಮ್ಮ (ಬಿಜೆಪಿ) ಸಂಸ್ಕೃತಿ. ನೀವು ಅಪ್ರಸ್ತುತ ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಯಡಿಯೂರಪ್ಪ ರಾಜೀನಾಮೆ ನೀಡಿದಾಗ ಮತ್ತು ಯತ್ನಾಳ್ ಅವರನ್ನು ಹೊರಹಾಕಿದಾಗ, ನಿಮ್ಮ ಪಕ್ಷ ವಿವರಣೆ ನೀಡಿದೆಯೇ? ರಾಜಣ್ಣ ರಾಜೀನಾಮೆ ನಮ್ಮ ಪಕ್ಷದ ಆಂತರಿಕ ವಿಷಯ. ಅದರ ಬಗ್ಗೆ ವಿವರಣೆ ನೀಡುವ ಅಗತ್ಯವಿಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...