ರಾಜಸ್ಥಾನ | ಕಾಲೇಜುಗಳ ಗೇಟ್‌ಗಳಿಗೆ ಕೇಸರಿ ಬಣ್ಣ ಬಳಿಯಲು ಆದೇಶಿಸಿದ ಸರ್ಕಾರ

Date:

ರಾಜಸ್ಥಾನದ ಎಲ್ಲ ಸರ್ಕಾರಿ ಕಾಲೇಜುಗಳ ಗೇಟ್‌ಗಳಿಗೆ ಕೇಸರಿ ಬಣ್ಣ ಬಳಿಯಬೇಕೆಂದು ರಾಜಸ್ಥಾನ ಸರ್ಕಾರ ಆದೇಶಿಸಿದೆ. ತನ್ನ ಆದೇಶಕ್ಕೆ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಶಾಂತಿಯುತ ಮತ್ತು ಸಕಾರಾತ್ಮಕ ವಾತಾವರಣ ನಿರ್ಮಿಸಬೇಕೆಂಬುದೇ ಕಾರಣವೆಂದು ಹೇಳಿದೆ.

- Advertisement -

ಕಾಯಕಲ್ಪ್ ಯೋಜನೆಯಡಿ ಈ ಆದೇಶ ಹೊರಸಲಾಗಿದೆ. ಪ್ರಾಯೋಗಿಕವಾಗಿ 10 ವಿಭಾಗಗಳ ಒಟ್ಟು 20 ಕಾಲೇಜುಗಳಲ್ಲಿ ಈ ಆದೇಶವನ್ನು ಜಾರಿಗೆ ತರಲಾಗುವುದು ಎಂದು ರಾಜಸ್ಥಾನ ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಉನ್ನತ ಶಿಕ್ಷಣದ ಬಗ್ಗೆ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಬೇಕು. ಕಾಲೇಜುಗಳ ಶೈಕ್ಷಣಿಕ ವಾತಾವರಣ ವಿದ್ಯಾರ್ಥಿಗಳು ಸಕಾರಾತ್ಮಕ ಭಾವನೆಯನ್ನು ಹೊಂದುವಂತಿರಬೇಕು. ಆದಕ್ಕಾಗಿ, ಕಾಲೇಜುಗಳ ಗೇಟ್‌ಗಳಿಗೆ ಕಿತ್ತಳೆ (ಕೇಸರಿ) ಬಣ್ಣ ಬಳಿಯಲು ನಿರ್ಧರಿಸಲಾಗಿದೆ” ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಈ ಆದೇಶವನ್ನು ಕಾಂಗ್ರೆಸ್ ಟೀಕಿಸಿದೆ. ಈ ಆದೇಶವು ಶಿಕ್ಷಣದ ಕೇಸರಿಕರಣದ ಭಾಗವಾಗಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ವಿದ್ಯಾರ್ಥಿ ಘಟಕ, ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ವಿನೋದ ಜಾಖರ್ ಮಾತನಾಡಿ, “ರಾಜ್ಯದಲ್ಲಿ ಸಾವಿರಾರು ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದರೂ ಕಾಲೇಜುಗಳಲ್ಲಿ ಕಟ್ಟಡಗಳಿಲ್ಲ, ಬೆಂಚುಗಳಿಲ್ಲ, ಸರ್ಕಾರ ರಾಜಕೀಯಕ್ಕಾಗಿ ಸಾರ್ವಜನಿಕ ಹಣವನ್ನು ಖರ್ಚು ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...