ರಾಜ್ಯಸಭಾ ಚುನಾವಣೆ | ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್‌ ಅಡ್ಡ ಮತದಾನ

Date:

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಎಸ್.ಟಿ.ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿಯ ಚುನಾವಣಾ ಏಜೆಂಟರೊಬ್ಬರು ಇದನ್ನು ಖಚಿತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ’ ಎಂದರು.

ಸೋಮಶೇಖ‌ರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.

ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದೆ. ಆದರೆ ಅವರು ಕಾಲಾವಕಾಶ ನೀಡಿರಲಿಲ್ಲ” ಎಂದು ದೂರಿದರು.

“ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ’ ಎಂದು ಈ ಹಿಂದೆ ಸೋಮಶೇಖ‌ರ್ ಹೇಳಿದ್ದನ್ನು ಗಮನಿಸಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...