ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನ ಹೊರತುಪಡಿಸಿ ಮೂವರಿಗೆ ಜಾಮೀನು

Date:

ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದವರ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

- Advertisement -

ಸೋಮವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್ ಮತ್ತು ಮಂಜುನಾಥ್ ಗೆ ಜಾಮೀನು ಮಂಜೂರು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುನಿರತ್ನ ನಾಯ್ಡು (A1), ವಿಜಯ್‌ ಕುಮಾರ್‌ (A2), ಸುಧಾಕರ (A3), ಕಿರಣ್‌ ಕುಮಾರ್‌ (A4), ಲೋಹಿತ್‌ ಗೌಡ (A5), ಮಂಜುನಾಥ (A6), ಲೋಕಿ (A7) ಎಂಬವರ ವಿರುದ್ಧ ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್‌ ದಾಖಲಾಗಿದೆ.

ಏನಿದು ಪ್ರಕರಣ?

ಖಾಸಗಿ ರೆಸಾರ್ಟ್‌ನಲ್ಲಿ ತಮ್ಮ ಮೇಲೆ ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಮಹಿಳೆ ದೂರು ರಾಮನಗರದ ಕಗ್ಗಲೀಪುರ ಠಾಣೆಗೆ ದೂರು ನೀಡಿದ್ದರು. ಈಗ ಮುನಿರತ್ನ ನ್ಯಾಯಾಂಗ ಬಂಧನದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...