ಅತ್ಯಾಚಾರ ಪ್ರಕರಣ | ಬಿಜೆಪಿ ಮುಖಂಡ ದೇವರಾಜೇಗೌಡ ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ

Date:

ಅತ್ಯಾಚಾರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಮೊನ್ನೆಯಷ್ಟೇ ಅರೆಸ್ಟ್ ಆಗಿದ್ದರು. ಇಂದು ಹೊಳೆನರಸೀಪುರ ಜೆಎಂಎಫ್‌ಸಿ ಕೋರ್ಟ್ ಅವರನ್ನು ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.

- Advertisement -

ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ ಪೊಲೀಸರು ಹೆಚ್ಚಿನ ತನಿಖೆಗಾಗಿ ಅವರನ್ನು ಪೊಲೀಸರ್‌ ಕಸ್ಟಡಿಗೆ ಕೊಡಿ ಎಂದು ಕೋರ್ಟ್‌ ಮೊರೆ ಹೋದ ಪರಿಣಾಮ. ಇಂದು ಕೋರ್ಟ್‌ ದೇವರಾಜೇಗೌಡನನ್ನು ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೇ 10ರಂದು ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು, ಬಂಧಿಸಿದ್ದರು. ಬೆಳಗ್ಗೆ ಹೊಳೆನರಸೀಪುರಕ್ಕೆ ಕರೆದುಕೊಂಡು ಬಂದಿದ್ದ ಪೊಲೀಸರು, ದೇವರಾಜೇಗೌಡ ವಿಚಾರಣೆ ಮುಗಿಸಿ, ವೈದ್ಯಕೀಯ ಚಿಕಿತ್ಸೆಗೊಳಪಡಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

ಇದನ್ನು ಓದಿದ್ದೀರಾ? ‘ಸರದಿಯಲ್ಲಿ ಬನ್ನಿ’ ಎಂದಿದ್ದಕ್ಕೆ ಶಾಸಕನಿಂದ ಕಪಾಳಮೋಕ್ಷ; ತಿರುಗಿ ಬಾರಿಸಿದ ಮತದಾರ!

Advertisements

ಅರ್ಜಿಯ ವಿಚಾರಣೆ ನಡೆಸಿದ್ದ ಪ್ರಿನ್ಸಿಪಲ್‌ ಸಿ.ಜೆ‌, ಜೆಎಂಎಫ್‌ಸಿ ನ್ಯಾಯಾಧೀಶ ಸಿದ್ದರಾಮ.ಎಸ್‌, ಜಾಮೀನು ನೀಡಲು ನಿರಾಕರಿಸಿದ್ದಲ್ಲದೇ, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದರು. ಮೇ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...