ಲೈಂಗಿಕ ದೌರ್ಜನ್ಯ ಪ್ರಕರಣ | ಜುಲೈ 8ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ

Date:

ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೂನ್‌ 19ರಿಂದ ನಾಲ್ಕು ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಜ್ವಲ್‌ ರೇವಣ್ಣ ಕಸ್ಟಡಿ ಸಮಯ ಮುಗಿದ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್‌ ಕೆ ಎನ್‌ ಶಿವಕುಮಾರ್‌ ಅವರ ಮುಂದೆ ಹಾಜರುಪಡಿಸಿದ ಎಸ್‌ಐಟಿಯು, ಅವಧಿ ವಿಸ್ತರಣೆ ಕೋರಲಿಲ್ಲ. ಎಸ್‌ಐಟಿಯು ಕಸ್ಟಡಿ ಅವಧಿ ವಿಸ್ತರಣೆ ಕೋರದ ಹಿನ್ನೆಲೆಯಲ್ಲಿ ಆರೋಪಿ ಪ್ರಜ್ವಲ್‌ರನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿ, ಆದೇಶಿಸಿದೆ.

ಇದನ್ನು ಓದಿದ್ದೀರಾ? ಸಂಸದರಾಗಿ ಮೋದಿ ಪ್ರಮಾಣ ವಚನ: ಸಂವಿಧಾನದ ಪ್ರತಿ ಪ್ರದರ್ಶಿಸಿ ನೆನಪಿಸಿದ ‘ಇಂಡಿಯಾ’ ಒಕ್ಕೂಟ

ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಇಂದು ಸಂಜೆಯೇ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲು ಎಸ್‌ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...