ಆರ್​ಸಿಬಿ (ರಾಯಣ್ಣ ಚನ್ನಮ್ಮ ಬ್ರಿಗೇಡ್‌) ಟಿ-20 ಆಡಲು ಮಾತ್ರ ಚೆಂದ: ವಿಜಯೇಂದ್ರ ತಿರುಗೇಟು

Date:

ಆರ್​ಸಿಬಿ (ರಾಯಣ್ಣ ಚನ್ನಮ್ಮ ಬ್ರಿಗೇಡ್‌) ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ. ಆದರೆ ನಾನು ಟೆಸ್ಟ್ ಮ್ಯಾಚ್ ಆಡುವುದಕ್ಕೆ ಬಂದವನು. ನಾನು ಸುದೀರ್ಘವಾಗಿ ಓಡುವಂತಹ ಕುದುರೆ. ವಿಜಯೇಂದ್ರ ತಾಕತ್ತಿನ ಬಗ್ಗೆ ಅರಿತುಕೊಂಡಿರುವುದು ಬಹಳ ಸಂತಸ ಎಂದು ಬಿಜೆಪಿ ರಾಜ್ಯಾಧ್ಯಕ್ಷ ತಿರುಗೇಟು ನೀಡಿದ್ದಾರೆ.

- Advertisement -

ಬಿಜೆಪಿಯಲ್ಲಿ ಭಿನ್ನಮತ ಮತ್ತಷ್ಟು ತೀವ್ರಗೊಂಡಿದ್ದು, ಇದೀಗ ತಮ್ಮ ವಿರುದ್ಧ ಆರ್​ಸಿಬಿ ಕಟ್ಟಲು ಮುಂದಾಗಿರುವ ಕೆ ಎಸ್‌ ಈಶ್ವರಪ್ಪಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಪರೋಕ್ಷ ಎಚ್ಚರಿಕೆ ಕೂಡ ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ನಾನು ಲಂಬಿ ರೇಸ್ ಕಾ ಗೋಡಾ. ಪಕ್ಷಕ್ಕೆ ದ್ರೋಹ ಮಾಡಿ ಪಕ್ಷ ಬಿಟ್ಟೋದವರು ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಯೋಗ್ಯತೆ ಕಳೆದುಕೊಂಡಿದ್ದಾರೆ. ವಿಜಯೇಂದ್ರ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲು ಭಗವಂತ ಬುದ್ದಿ ನೀಡಿದ್ದಾನೆ. ಆ ಕಾರ್ಯ ಮಾಡುವೆ” ಎಂದರು.

“ನಾನು ಯಾರ ಹೇಳಿಕೆ ಗಂಭೀರವಾಗಿ ಪರಿಗಣಿಸಲ್ಲ, ನೋವು ಮಾಡಿಕೊಳ್ಳಲ್ಲ. ಲೋಕಸಭಾ ಚುನಾವಣೆಯಲ್ಲಿ ಕೆಲವರನ್ನು ಪಕ್ಷದಿಂದ ಹೊರಹಾಕಿದ್ದೇವೆ. ಈಗಾಗಲೇ ಬಿಜೆಪಿ ಶುದ್ಧೀಕರಣ ಆಗಿದೆ” ಎಂದು ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...