ಶಾಲಾ- ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಿಸಿ; ಸಚಿವ ಮಹದೇವಪ್ಪ ಸೂಚನೆ

Date:

  • ಸಮಾಜ ಕಲ್ಯಾಣ ಇಲಾಖೆ ಸಚಿವರ ಸಭೆ ನಡೆಸಿದ ಸಚಿವ ಮಹದೇವಪ್ಪ
  • ಸಂವಿಧಾನದ ಪ್ರಸ್ತಾವನೆ ಓದಿಸಲು ಪೂರಕ ಆದೇಶ ಹೊರಡಿಸಲು ಸೂಚನೆ

ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ಓದಿಸಲು ಸೂಚಿಸುವ ಪೂರಕ ಆದೇಶ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್‌.ಸಿ ಮಹದೇವಪ್ಪ ಹೇಳಿದರು.

- Advertisement -

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ ಎಚ್ ಸಿ ಮಹದೇವಪ್ಪ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಜೊತೆಗೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ?:ಖಾಸಗಿ ಶಾಲೆ, ಸಂಸ್ಥೆಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಪರಿಶೀಲಿಸಲು ಸಚಿವ ಶಿವರಾಜ್‌ ತಂಗಡಗಿ ಸೂಚನೆ

ಇದೇ ವೇಳೆ ರಾಜ್ಯದ ದಲಿತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸ್ಕಾಲರ್‌ಶಿಪ್ ವಿಳಂಬ ಕಾರಣಕ್ಕಾಗಿ ಕಾಲೇಜು ದಾಖಲಾತಿ ಸಮಸ್ಯೆ ಆಗುತ್ತಿದೆ. ಇದನ್ನು ಸರಿಪಡಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....