ಯಾವುದೇ ಸಮಯದಲ್ಲಿ ಜಮ್ಮು-ಕಾಶ್ಮೀರ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂಗೆ ಕೇಂದ್ರ ಹೇಳಿಕೆ

Date:

ಯಾವುದೇ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ನಡೆಸಲು ಸಿದ್ಧರಿದ್ದೇವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಈ ವೇಳೆ, ‘ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸುತ್ತೀರಾ, ಇಲ್ಲವಾ,’ ಎಂದು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನಿಸಿತ್ತು. ಪ್ರಶ್ನೆಗೆ ಉತ್ತರಿಸಿರುವ ಕೇಂದ್ರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ‘ಯಾವುದೇ ಸಮಯದಲ್ಲೂ ಚುನಾವಣೆ ನಡೆಸುಲು ಕೇಂದ್ರ ಸಿದ್ದವಿದೆ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಆ ರಾಜ್ಯದಲ್ಲಿ ಪಂಚಾಯತಿ ಮತ್ತು ಮುನ್ಸಿಪಲ್ ಚುನಾವಣೆಗಳು ನಡೆಯಲಿವೆ. ಆ ಚುನಾವಣೆಗಳ ಬಳಿಕ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ. ಯಾವ ಚುನಾವಣೆಯನ್ನು ಮೊದಲು ನಡೆಸಬೇಕು ಎಂದು ಚುನಾವಣಾ ಆಯೋಗ ನಿರ್ಧರಿಸುತ್ತದೆ. ಸದ್ಯ, ಅಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಗಣನೀಯವಾಗಿ ಪೂರ್ಣಗೊಂಡಿದೆ” ಎಂದು ಮೆಹ್ತಾ ವಿವರಿಸಿದ್ದಾರೆ.

“ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನವು ತಾತ್ಕಾಲಿಕವಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡಲು ಕಾಲಮಿತಿ ಅಗತ್ಯವಿದ್ದು, ಅದಕ್ಕಾಗಿ ಚುನಾವಣೆ ನಡೆಸುವುದರಿಂದ ಕೇಂದ್ರವು ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...