ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು, ಸಿಎಂಗೆ ಮನವಿ ಮಾಡುತ್ತೇವೆ: ಸತೀಶ್‌ ಜಾರಕಿಹೊಳಿ

Date:

ಬೆಳಗಾವಿ ಜಿಲ್ಲೆ ವಿಭಜನೆಗೆ ನಾವು ಬದ್ಧರಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿ, “ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು ಅದರಲ್ಲಿ ಪ್ರಶ್ನೆ ಇಲ್ಲ. ಬಹಳ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯನ್ನು ನಡೆಸುವುದು ಅಷ್ಟು ಸುಲಭ ಅಲ್ಲ. ಜಿಲ್ಲಾ ವಿಭಜನೆ ಬಗ್ಗೆ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇವೆ” ಎಂದಿದ್ದಾರೆ.

“ಜಿಲ್ಲೆ ವಿಭಜನೆಯಾದರೂ ಮೂರು ಜಿಲ್ಲೆ ಒಳಗೆ ಪ್ರವೇಶವಿದೆ. ಗೋಕಾಕ್ ಆದರೂ, ಚಿಕ್ಕೋಡಿ ಆದರೂ ಮೂರು ಜಿಲ್ಲೆಯಾದರೂ ನನ್ನದು ಎಂಟ್ರಿ ಇದೆ. ಜಿಲ್ಲಾ ವಿಭಜನೆ ಬೇಡಲು ಎಲ್ಲರಿಗೂ ಹಕ್ಕಿದೆ ಬೇಡಲಿ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಗೃಹಲಕ್ಷ್ಮೀ’ ಯೋಜನೆಯಡಿ ಯಜಮಾನಿಗೆ 2 ಸಾವಿರ ರೂ. ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, “ಎರಡು ಸಾವಿರ ಯಾರು ತೆಗೆದುಕೊಳ್ಳಬೇಕೆಂದು ಷರತ್ತು ಹಾಕಬೇಕು ಅಲ್ವಾ? ಅತ್ತೆ ಸೊಸೆಗೆ ಕೊಡಿ ಅಂತಾ ಹೇಳಿದರೂ ಷರತ್ತು ಆಗುತ್ತದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮೊದಲು ಅತ್ತೆಗೆ ಕೊಡುವುದು. ಅತ್ತೆ ಪ್ರೀತಿಯಿಂದ ಸೊಸೆಗೆ ಕೊಡುವುದಾದರೆ ಅದನ್ನು ಬರೆಯಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಶ್ವತ್ಥ ನಾರಾಯಣ ವಿರುದ್ಧದ ಎಫ್‌ಐಆರ್‌ಗೆ ನಾಲ್ಕು ವಾರ ತಡೆ ನೀಡಿದ ಹೈಕೋರ್ಟ್‌

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...