ರಿಯಲ್ ಎಸ್ಟೇಟ್ ವಂಚನೆ ಪ್ರಕರಣ: ಲಾಲು ಪ್ರಸಾದ್ ಕುಟುಂಬದ ‘ಆಪ್ತ ಸಹಾಯಕ’ನ ಬಂಧನ

Date:

ಹರಿಯಾಣದ ಗುರುಗ್ರಾಮದಲ್ಲಿ ಮನೆ ಖರೀದಿದಾರರಿಗೆ ವಂಚನೆ ಮಾಡಿದ ಆರೋಪದ ಮೇಲೆ ಹಣ ವರ್ಗಾವಣೆ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬದ ಆಪ್ತ ಸಹಾಯಕ ರಿಯಲ್ ಎಸ್ಟೇಟ್ ಉದ್ಯಮಿ ಅಮಿತ್ ಕಟ್ಯಾಲ್‌ ಎಂಬಾತನನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.

- Advertisement -

ಗುರುಗ್ರಾಮ ವಲಯ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ವಶಕ್ಕೆ ತೆಗೆದುಕೊಂಡಿದೆ. ಸದ್ಯ ಗುರುಗ್ರಾಮದಲ್ಲಿರುವ ವಿಶೇಷ ನ್ಯಾಯಾಲಯವು ಅವರನ್ನು ಆರು ದಿನಗಳ ಇಡಿ ಕಸ್ಟಡಿಗೆ ಕಳುಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಎರಡು ಬಾರಿ ತಪ್ಪು ಮಾಡಿದೆ, ಇನ್ನೆಂದೂ ಎನ್‌ಡಿಎ ತೊರೆಯಲ್ಲ: ನಿತೀಶ್‌ ಕುಮಾರ್‌

ಗುರುಗ್ರಾಮದ ಸೆಕ್ಟರ್ 70ರಲ್ಲಿ 14 ಎಕರೆಗಳಿಗಿಂತ ಹೆಚ್ಚು ವಿಸ್ತೀರ್ಣದಲ್ಲಿ ನಿರ್ಮಿಸಲಾದ ಕ್ರಿಶ್ ಫ್ಲಾರೆನ್ಸ್ ಎಸ್ಟೇಟ್‌ನಲ್ಲಿ ಫ್ಲಾಟ್‌ಗಳನ್ನು ವಿತರಿಸದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈ ಯೋಜನೆಯನ್ನು ಕಟ್ಯಾಲ್‌ಗೆ ಸೇರಿದ ಕಂಪನಿಯಾದ ಆಂಗಲ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಅಭಿವೃದ್ಧಿಪಡಿಸುತ್ತಿತ್ತು.

ಲಾಲು ಪ್ರಸಾದ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಇತರ ಕುಟುಂಬ ಸದಸ್ಯರನ್ನು ಒಳಗೊಂಡ ರೈಲ್ವೆಯ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರತ್ಯೇಕ ಹಣ ವರ್ಗಾವಣೆ ಪ್ರಕರಣದಲ್ಲಿ ಕಟ್ಯಾಲ್‌ ಅನ್ನು 2023ರಲ್ಲಿ ಇಡಿ ಬಂಧಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...