ಅಗತ್ಯ ಬಿದ್ದರೆ ಶಿವಮೊಗ್ಗದಿಂದಲೇ ಬಂಡಾಯ ಸ್ಪರ್ಧೆ: ಕೆ ಎಸ್‌ ಈಶ್ವರಪ್ಪ

Date:

ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರು ಸಭೆ ಕರೆದಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಮುಂದುವರೆಯುವೆ. ನನ್ನ ಬೆಂಬಲಿಗರು ಬಂಡಾಯ ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

- Advertisement -

ಶಿವಮೊಗ್ಗ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಕೊಡಿಸುವೆ. ಅಲ್ಲಿ ಓಡಾಡಿ ಗೆಲ್ಲಿಸಿಕೊಂಡು ಬರುವೆ ಎಂದು ಯಡಿಯೂರಪ್ಪ ಭರವಸೆ ಕೊಟ್ಟ ಕಾರಣಕ್ಕೆ ಪುತ್ರ ಕಾಂತೇಶನನ್ನು ಅಲ್ಲಿಗೆ ಕಳುಹಿಸಿದ್ದೆ. ಈಗಲೂ ಹಾವೇರಿಯಿಂದ ಪುತ್ರನಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಹಾವೇರಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುವುದಿಲ್ಲ. ಬೆಂಬಲಿಗರ ಒತ್ತಾಯವೂ ಇರುವುದರಿಂದ ಅಗತ್ಯ ಬಿದ್ದರೆ ಶಿವಮೊಗ್ಗ ಕ್ಷೇತ್ರದಿಂದಲೇ ಸ್ಪರ್ಧಿಸುವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’

“ಪುತ್ರನಿಗೆ ಟಿಕೆಟ್ ಪಡೆಯುವುದರ ಹಿಂದೆ ಬರೀ ನನ್ನ ರಾಜಕೀಯ ಭವಿಷ್ಯ ಅಡಗಿಲ್ಲ. ಬದಲಿಗೆ ಬಿಜೆಪಿಯ ಭವಿಷ್ಯ ಅಡಗಿದೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸುವ ಕೆಲಸವೂ ಇದರ ಹಿಂದೆ ಇದೆ” ತಿಳಿಸಿದರು.

ಈಶ್ವರಪ್ಪ ಅವರ ಮಾತುಗಳನ್ನು ಗಮನಿಸಿದರೆ ಮಗ ಕಾಂತೇಶನಿಗೆ ಟಿಕೆಟ್‌ಸಿಗಿದ್ದರೆ ಬಿ ಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ವಿರುದ್ಧವೇ ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆಗೆ ತೆರೆಮರೆಯ ಸಿದ್ಧತೆ ನಡೆಸುತ್ತಿರುವುದು ಸ್ಪಷ್ಟವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...