ದೇಶ ಕಟ್ಟಿದವರು ಮತ್ತು ಹಾಳುಗೈದವರ ನಡುವಿನ ವ್ಯತ್ಯಾಸ ತಿಳಿಯಿರಿ: ರಾಹುಲ್ ಗಾಂಧಿ

Date:

ಲೋಕಸಭೆ ಚುನಾವಣೆಯಲ್ಲಿ ಪ್ರಸ್ತುತ ಸಂಸದರಾಗಿರುವ ವಯನಾಡು ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ದೇಶವು ಪ್ರಸ್ತುತ ನಿರ್ಣಾಯಕ ಘಟ್ಟದಲ್ಲಿ ನಿಂತಿದೆ” ಎಂದು ಹೇಳಿದರು.

- Advertisement -

ಗುರುವಾರ ಟ್ವೀಟ್ (ಎಕ್ಸ್) ಮಾಡಿರುವ ರಾಹುಲ್ ಗಾಂಧಿ, “ಪ್ರತಿಯೊಂದು ವಿಭಾಗವು ‘ದೇಶವನ್ನು ಕಟ್ಟಿದವರು’ ಮತ್ತು ‘ದೇಶವನ್ನು ಹಾಳು ಮಾಡುವವರ’ ನಡುವಿನ ವ್ಯತ್ಯಾಸವನ್ನು ಗುರುತಿಸಬೇಕಾಗುತ್ತದೆ” ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಕಾಂಗ್ರೆಸ್ ಮತ್ತು ‘ಇಂಡಿಯಾ’ ಬಣವು ಅಧಿಕಾರದಲ್ಲಿ ಇದ್ದಾಗ ಯುವಕರಿಗೆ ಮೊದಲು ಉದ್ಯೋಗ ಖಾತರಿ, ರೈತರಿಗೆ ಎಂಎಸ್‌ಪಿ ಖಾತರಿ ನೀಡುತ್ತದೆ. ಪ್ರತಿಯೊಬ್ಬ ಬಡ ಮಹಿಳೆಯು ಲಕ್ಷಾಧಿಪತಿ ಆಗುತ್ತಾರೆ. ಕಾರ್ಮಿಕರಿಗೆ ದಿನಕ್ಕೆ ಕನಿಷ್ಠ 400 ರೂಪಾಯಿ ಸಿಗಲಿದೆ. ಜಾತಿ ಗಣತಿ ಮತ್ತು ಆರ್ಥಿಕ ಸಮೀಕ್ಷೆ ನಡೆಸಲಾಗುತ್ತದೆ. ಸಂವಿಧಾನ ಮತ್ತು ನಾಗರಿಕರ ಹಕ್ಕುಗಳು ಸುರಕ್ಷಿತವಾಗಿರಿಸುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನು ಓದಿದ್ದೀರಾ?   ಇವಿಎಂಗಳು, ಮ್ಯಾಚ್ ಫಿಕ್ಸಿಂಗ್ ಇಲ್ಲದೆ ಬಿಜೆಪಿ 180 ಸೀಟು ದಾಟುವುದಿಲ್ಲ: ರಾಹುಲ್ ಗಾಂಧಿ

“ಬಿಜೆಪಿ ಅಧಿಕಾರಲ್ಲಿದೆ ಎಂದರೆ ನಿರುದ್ಯೋಗ ದೃಢಪಡಿಸುವುದು, ರೈತರ ಮೇಲೆ ಸಾಲದ ಹೊರೆ ಹಾಕಲಾಗುತ್ತದೆ, ಅಸುರಕ್ಷಿತ ಮತ್ತು ಹಕ್ಕುರಹಿತ ಮಹಿಳೆಯರು ಇರುತ್ತಾರೆ, ಬಲವಂತದ ಮತ್ತು ಅಸಹಾಯಕ ಕಾರ್ಮಿಕರು ಇರುತ್ತಾರೆ, ಹಿಂದುಳಿದವರ ಮೇಲೆ ತಾರತಮ್ಯ ಮತ್ತು ಶೋಷಣೆ ನಡೆಯುತ್ತದೆ, ಸರ್ವಾಧಿಕಾರ ಮತ್ತು ಬರೀ ನೆಪಕ್ಕೆ ಪ್ರಜಾಪ್ರಭುತ್ವ ಇರುತ್ತದೆ” ಎಂದು ಆರೋಪಿಸಿದರು.

“ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಆಲೋಚಿಸಿ, ಅರ್ಥಮಾಡಿಕೊಳ್ಳಿ ಮತ್ತು ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಿ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...