ರೇಣುಕಸ್ವಾಮಿ ಕೊಲೆ ಪ್ರಕರಣ | ಫೋನ್‌ನಲ್ಲಿ‌ ಹಲ್ಲೆಯ ವಿಡಿಯೋ ಮಾಡಿರುವುದು ಪತ್ತೆ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧದ ತನಿಖೆಯಲ್ಲಿ ಆರೋಪಿಗಳು ಹಲ್ಲೆ ಬಳಿಕ ಐಫೋನ್‌ನಲ್ಲಿ ವಿಡಿಯೋ ರೆಕಾರ್ಡ್‌ ಮಾಡಿರುವುದು ಪತ್ತೆಯಾಗಿದೆ.

- Advertisement -

ಹಲ್ಲೆ ಬಳಿಕ ಹೊಡೆದ ಜಾಗದಲ್ಲಿ ರೇಣುಕಸ್ವಾಮಿ ಕುಸಿದು ಬಿದ್ದಿದ್ದರಂತೆ. ಸ್ಯಾಕ್ಷಿ ನಾಶ ಮಾಡಬೇಕು ಎಂದು ಸಂಚು ಮಾಡಲಾಗಿತ್ತು. ಅದರಲ್ಲಿಯೇ ಒಬ್ಬ ಆರೋಪಿ ಹಲ್ಲೆ ನಡೆದ ಬಳಿಕ ಐಫೋನ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರೆ ಎನ್ನುವುದು ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರೇಣುಕಸ್ವಾಮಿ ಕೊಲೆ ಸಂಬಂಧ ಐವರು ಆರೋಪಿಗಳಿಗೆ ಸಿಮ್ ಕಾರ್ಡ್ ಕೊಟ್ಟಿದ್ದವರ ವಿಚಾರಣೆಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಮಾಡುತ್ತಿದ್ದಾರೆ. ಸಿಮ್ ಕಾರ್ಡ್ ಕೊಟ್ಟ ಬಗ್ಗೆ ಐವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಎರಡನೇ ಆರೋಪಿ ನಟ ದರ್ಶನ್‌ಗೆ ಹೇಮಂತ್ ಸಿಮ್ ಕೊಟ್ಟಿದ್ದು,ಪ್ರಕಾಶ್ ನಗರ ನಿವಾಸಿ ಹೇಮಂತ್ ವಿಚಾರಣೆ ನಡೆಸಿ ಪೊಲೀಸರು ಹೇಳಿಕೆ ದಾಖಲಿಸಿದ್ದರು.

ದರ್ಶನ್‌ಗೆ ಸಿಮ್ ಕೊಟ್ಟಿದ್ದ ಬಗ್ಗೆ ಹೇಮಂತ್ ವಿಚಾರಣೆ ಆಗಿದೆ. ಅದೇ ರೀತಿ ಎ1 ಆರೋಪಿ ಪವಿತ್ರಾಗೌಡಗೆ ಸಿಮ್ ಕಾರ್ಡ್ ಕೊಟ್ಟಿದ್ದ ವ್ಯಕ್ತಿ ವಿಚಾರಣೆ ಆಗಿದೆ. ಮನೋಜ್ ಎಂಬಾತನ ವಿಚಾರಣೆ ನಡೆಸಿ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಮನೋಜ್ ಬಸವೇಶ್ವರನಗರ ನಿವಾಸಿಯಾದ್ದರು. ಹಾಗೂ ಉಳಿದ ಮೂವರು ಆರೋಪಿಗಳಿಗೆ ಸಿಮ್ ಕೊಟ್ಟವರ ವಿಚಾರಣೆ ಆಗಿದೆ. ಕಾರ್ತಿಕ್, ಕೇಶವಮೂರ್ತಿ, ನಿಖಲಿ ನಾಯಕ್ ಗೆ ಸಿಮ್ ಕಾರ್ಡ್ ಕೊಟ್ಟವರ ವಿಚಾರಣೆ ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...